ಐಸಿಸ್ ನಂಟು : ಕೇರಳದ ಮೂರು ಕಡೆ ಎನ್ಐಎ ಪರಿಶೀಲನೆ
Team Udayavani, Apr 28, 2019, 3:50 PM IST
ತಿರುವಂತಪುರ : ರಾಷ್ಟ್ರೀಯ ಭದ್ರತಾ ದಳದ ಅಧಿಕಾರಿಗಳು ಕೇರಳದ ಮೂರು ಸ್ಥಳಗಳಲ್ಲಿ ಭಾನುವಾರ ಪರಿಶೀಲನೆ ನಡೆಸಿ ಕೆಲವರ ವಿಚಾರಣೆ ನಡೆಸಿದ್ದಾರೆ.
ಕಾಸರಗೋಡಿನಲ್ಲಿ ಐಸಿಸ್ ನಂಟು ಹೊಂದಿರುವ ಬಗ್ಗೆ ತಿಳಿದು ಬಂದ ಹಿನ್ನಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿ ಕೆಲವರ ವಿಚಾರಣೆ ನಡೆಸಿರುವುದಾಗಿ ವರದಿಯಾಗಿದೆ.
ಮೂವರು ಶಂಕಿತರನ್ನು ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಮೂವರು ಭಾರತವನ್ನು ತೊರೆದು ಐಸಿಸ್ ಸೇರಲು ಸಿದ್ದತೆ ನಡೆಸಿದ್ದರು ಎನ್ನಲಾಗಿದೆ.
ಹೆಚ್ಚಿನ ವಿವರಗಳನ್ನ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.