ಐಎಸ್ಜೆಕೆ: ಆರೋಪಪಟ್ಟಿ
Team Udayavani, May 23, 2019, 6:00 AM IST
ಹೊಸದಿಲ್ಲಿ: ಕಳೆದ ವರ್ಷ ಜಮ್ಮು ಕಾಶ್ಮೀರ ಪೊಲೀಸ್ ತಂಡವೊಂದರ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಜಮ್ಮು ಕಾಶ್ಮೀರದ ಇಸ್ಲಾಮಿಕ್ ಸ್ಟೇಟ್ (ಐಎಸ್ಜೆಕೆ) ಸಂಘಟನೆಗೆ ಸೇರಿದ ನಾಲ್ವರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಆರೋಪ ಪಟ್ಟಿ ದಾಖಲಿಸಿದೆ. ಕಳೆದ ವರ್ಷ ನ. 24ರಂದು ಶ್ರೀನಗರದ ಪ್ರವಾಸಿಗರ ಸ್ವಾಗತ ಕೇಂದ್ರದಲ್ಲಿ ಈ ದಾಳಿ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Alert: ವಾಟ್ಸ್ಆ್ಯಪ್ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.