ISIS ಜತೆ ನಂಟು: 17 ಜನರ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್ ಸಲ್ಲಿಕೆ
Team Udayavani, Jun 4, 2024, 12:14 AM IST
ಹೊಸದಿಲ್ಲಿ: ಐಸಿಸ್ ಉಗ್ರ ಸಂಘಟನೆ ಜತೆ ನಂಟು ಹೊಂದಿದ್ದ ಆರೋಪದಲ್ಲಿ 17 ಮಂದಿ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸೋಮವಾರ ಆರೋಪ ಪಟ್ಟಿ ಸಲ್ಲಿಸಿದೆ. ಯುವಕರನ್ನು ಭಯೋತ್ಪಾದನೆಗೆ ಸೆಳೆಯುವುದು, ಸುಧಾರಿತ ಸ್ಫೋಟಕ ಸಾಧನಗಳ ತಯಾರಿಕೆ ಆರೋಪದ ಮೇರೆಗೆ ಮಹಾರಾಷ್ಟ್ರದ 15, ಉತ್ತರಾಖಂಡ ಹಾಗೂ ಹರಿಯಾಣದ ತಲಾ ಒಬ್ಬ ಆರೋಪಿಗಳ ಹೆಸರನ್ನು ಆರೋಪಪಟ್ಟಿಯಲ್ಲಿ ಸೇರಿಸಲಾಗಿದೆ.
ಕಳೆದ ವರ್ಷ ಮಾರ್ಚ್‌ನಲ್ಲಿ ಮೂರು ಜನರ ಮೇಲೆ ಆರೋಪ ಪಟ್ಟಿ ಸಲ್ಲಿಸಲಾಗಿತ್ತು. ಅದಕ್ಕೆ ಪೂರಕವಾಗಿ ಈಗ 17 ಜನ ಸೇರಿ ಒಟ್ಟು 20 ಜನರ ಮೇಲೆ ಪಟಿಯಾಲಾ ಹೌಸ್‌ನ ವಿಶೇಷ ನ್ಯಾಯಾಲಯದಲ್ಲಿ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯುವಕರನ್ನು ಆಕರ್ಷಿಸಲು ನಾನಾ “ರಜೆ’ಗಳ ಸುರಿಮಳೆ; ಸಾಕುಪ್ರಾಣಿಗಳ ಜತೆ ಕಾಲ ಕಳೆಯಲೂ ರಜೆ
Decision Awaited: 2025ಕ್ಕೆ ನೀಟ್ ಆನ್ಲೈನ್: ಶೀಘ್ರವೇ ನಿರ್ಧಾರ
Tata Steel: ಟಾಟಾ ಗಣಿಯ ಪೂರ್ಣ ಹೊಣೆ ಮಹಿಳೆಯರಿಗೆ:ದೇಶದಲ್ಲೇ ಮೊದಲು!
Parliament Session: ಮೀಸಲಾತಿ ಪರಾಮರ್ಶೆ: ದೇವೇಗೌಡರ ಆಗ್ರಹ
Noida: ಕಚೇರಿಯಲ್ಲಿ ವೃದ್ಧನನ್ನು ಕಾಯಿಸಿದ ಸಿಬ್ಬಂದಿಗೆ ನಿಂತು ಕೆಲಸ ಮಾಡೋ ಶಿಕ್ಷೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.