ಉ.ಪ್ರದೇಶದ ಅಮ್ರೋಹದಲ್ಲಿ ಶಂಕಿತ 5 ಉಗ್ರ ತಾಣಗಳ ಮೇಲೆ NIA ದಾಳಿ
Team Udayavani, Jan 1, 2019, 11:00 AM IST
ಹೊಸದಿಲ್ಲಿ : ಐಸಿಸ್ ಸಂಘಟನೆ ಪ್ರೇರಿತ ಉಗ್ರ ತಾಣಗಳನ್ನು ಭೇದಿಸಿದ ಕೆಲ ದಿನಗಳ ತರುವಾರ ರಾಷ್ಟ್ರೀಯ ತನಿಖಾ ದಳ (ಎನ್ಐಎ), ಉತ್ತರ ಪ್ರದೇಶದ ಅಮ್ರೋಹಾದಲ್ಲಿನ ಐದು ಉಗ್ರ ತಾಣಗಳ ಮೇಲೆ ಇಂದು ಹೊಸ ದಾಳಿಗಳನ್ನು ನಡೆಸಿದೆ.
ಕಳೆದ ವಾರವಷ್ಟೇ ಎನ್ಐಎ ದಿಲ್ಲಿ ಮತ್ತು ಉತ್ತರ ಪ್ರದೇಶದ ವಿವಿದ ಸ್ಥಳಗಳಲ್ಲಿನ ಶಂಕಿತ ಐಸಿಸ್ ಪ್ರೇರಿತ ಉಗ್ರ ತಾಣಗಳ ಮೇಲೆ ದಾಳಿ ನಡೆಸಿ ಕನಿಷ್ಠ ಹತ್ತು ಶಂಕಿತ ಉಗ್ರರನ್ನು ಬಂಧಿಸಿತ್ತು.
ಯುಪಿ ಮತ್ತು ದಿಲ್ಲಿಯಲ್ಲಿ ತಾನು ನಡೆಸಿದ್ದ ಜಂಟಿ ದಾಳಿಗಳನ್ನು ಅನುಸರಿಸಿ ಎನ್ಐಎ ಶಂಕಿತ ಉಗ್ರರ ಸುದೀರ್ಘ ಪಟ್ಟಿಯೊಂದನ್ನು ಬಿಡುಗಡೆ ಮಾಡಿತ್ತು.
ಐಸಿಸ್ ಪ್ರೇರಿತ ಹರ್ಕತ್ ಉಲ್ ಹರ್ಬ್ ಎ ಇಸ್ಲಾಮ್ ಎಂಬ ಉಗ್ರ ಸಂಘಟನೆಯು ಉತ್ತರ ಭಾರತದಲ್ಲಿ, ವಿಶೇಷವಾಗಿ ದಿಲ್ಲಿಯಲ್ಲಿ, ಭಯೋತ್ಪಾದಕ ಕೃತ್ಯಗಳನ್ನು ಕೈಗೊಳ್ಳುವ ಯೋಜನೆ ಹೊಂದಿತ್ತು ಎಂದು ಎಐಎ ಐಜಿ ದೃಢೀಕರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.