ಅರ್ಜಿದಾರಳ ಮೇಲೆ ಆ್ಯಸಿಡ್
Team Udayavani, Sep 15, 2018, 11:58 AM IST
ಹೊಸದಿಲ್ಲಿ: ತ್ರಿವಳಿ ತಲಾಖ್ ಹಾಗೂ ನಿಕಾಹ್ ಹಲಾಲಾ ಪದ್ಧತಿ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ಶಬ್ನಂ ರಾಣಿ ಮೇಲೆ ಗುರುವಾರ ಆ್ಯಸಿಡ್ ದಾಳಿ ನಡೆದಿದೆ. ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಆಕೆಯ ಪತಿಯ ಸೋದರ ಮತ್ತು ಆತನ ಸ್ನೇಹಿತನೇ ಈ ಕೃತ್ಯ ಎಸಗಿರುವುದಾಗಿ ಹೇಳಲಾಗಿದೆ. ದಾಳಿ ನಡೆದ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ಶಬ್ನಂ ಅವರು ತಮಗೆ ರಕ್ಷಣೆ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ
Thane; ಕ್ರಿಮಿನಲ್ ಕೇಸ್ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ
ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ
Tamilnadu: ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಆರು ಮಂದಿ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಪ್ರೀತಿಸಿದವಳು ದೂರಾಗಿದ್ದಕ್ಕೆ ಯುವಕ ಆತ್ಮಹತ್ಯೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Bengaluru: ಟ್ಯೂಷನ್‌ಗೆ ಬರುತ್ತಿದ್ದ ಅಪ್ರಾಪ್ತ ಬಾಲಕಿ ಜೊತೆ ಶಿಕ್ಷಕ ಪರಾರಿ
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
Divorce Rumours: ಚಹಾಲ್ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.