Nikhil Kamath; ಮಕ್ಕಳಿಗಾಗಿ 20 ವರ್ಷ ಹಾಳು ಮಾಡಲು ಸಿದ್ಧ ಇಲ್ಲ
Team Udayavani, May 14, 2024, 6:50 AM IST
ಹೊಸದಿಲ್ಲಿ: ಭಾರತದ ಕೋಟ್ಯಾಧಿಪತಿಗಳಲ್ಲಿ ಒಬ್ಬರಾಗಿರುವ ನಿಖಿಲ್ ಕಾಮತ್ ಅವರು ಮಕ್ಕಳಿ ಗಾಗಿ 18 ರಿಂದ 20 ವರ್ಷ ಹಾಳು ಮಾಡಿಕೊಳ್ಳಲು ತಯಾರಿಲ್ಲ ಎಂದು ಹೇಳಿಕೊಂಡಿದ್ದಾರೆ.
ಈ ಕುರಿತು ಪಾಡ್ಕಾಸ್ಟ್ ನಲ್ಲಿ ಮಾತ ನಾಡಿರುವ ನಿಖಿಲ್, ವಯಸ್ಸಾದಾಗ ಮಕ್ಕಳು ತಮ್ಮನ್ನು ಚೆನ್ನಾಗಿ ನೋಡಿ ಕೊಳ್ಳಬೇಕು ಎಂಬ ಏಕೈಕ ಕಾರಣಕ್ಕೆ, ಮಕ್ಕಳನ್ನು ಬೆಳೆಸುವುದಕ್ಕಾಗಿ ನಮ್ಮ ಜೀವನದ 20 ವರ್ಷ ವ್ಯಯಿಸಲು ತಯಾರಿಲ್ಲ ಎಂದಿದ್ದಾರೆ. ವಂಶಪಾರ್ಯಂಪರೆಯಲ್ಲೂ ತಮಗೆ ನಂಬಿಕೆ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ನಿಖಿಲ್ ಉತ್ತರಿಸಿದರು. ಸತ್ತ ಮೇಲೆ ನಮ್ಮನ್ನೂ ಯಾರು ನೆನಪಿಟ್ಟುಕೊಳ್ಳುವುದಿಲ್ಲ ಎಂದು ನಿಖೀಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.