ಮುಂಬ್ರಾದಲ್ಲಿ ಬೈಕ್ ಕಳ್ಳತನ: 9 ಬಾಲಕರ ಬಂಧನ, 27 ಬೈಕ್ ವಶ
Team Udayavani, May 17, 2018, 11:42 AM IST
ಥಾಣೆ : ಜಿಲ್ಲೆಯ ಮುಂಬ್ರಾ ಟೌನ್‌ಶಿಪ್‌ನಲ್ಲಿ ಬೈಕುಗಳನ್ನು ಕದಿಯುತ್ತಿದ್ದ 10ರಿಂದ 15 ವರ್ಷ ಪ್ರಾಯದೊಳಗಿನ ಒಂಬತ್ತು ಹುಡುಗರನ್ನು ಥಾಣೆ ಪೊಲೀಸರು ಬಂಧಿಸಿದ್ದಾರೆ.
ಮುಂಬ್ರಾ ಪಟ್ಟಣದಲ್ಲಿ ಈಚೆಗೆ ಬೈಕುಗಳ ಕಳವು ಒಂದೇ ಸಮನೆ ಏರುತ್ತಿದ್ದುದರ ಬಗ್ಗೆ ಬೈಕ್ ಕಳೆದುಕೊಂಡ ಜನರು ಪೊಲೀಸರಿಗೆ ದೂರು ನೀಡಿದ್ದರು. ಅಂತೆಯೇ ಪೊಲೀಸರು ವಾಹನ ಕಳ್ಳರನ್ನು ಪತ್ತೆ ಹಚ್ಚಿ ಹಿಡಿಯಲು ವಿಶೇಷ ತಂಡಗಳನ್ನು ನೇಮಿಸಿದ್ದರು. ಪರಿಣಾಮವಾಗಿ 9 ಬಾಲಕರನ್ನು ಈ ತಂಡದವರು ಬಂಧಿಸಿದರು ಎಂದು ಒಂದನೇ ವಲಯದ ಪೊಲೀಸ್ ಉಪ ಆಯುಕ್ತ ಡಾ. ಡಿ ಎಸ್ ಸ್ವಾಮಿ ಹೇಳಿದರು.
ಪೊಲೀಸರು ಬೈಕ್ ಕದಿಯುವ ಬಾಲಕರಿಂದ 27 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರಾಗಿರುವ 9 ಹುಡುಗರಲ್ಲಿ 7 ಮಂದಿ ಎಂದೂ ಶಾಲೆಗೆ ಹೋಗದವರಾಗಿದ್ದಾರೆ ಎಂದು ಸ್ವಾಮಿ ಹೇಳಿದರು.
ಬಂಧಿತ 9 ಬಾಲಕರನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದ್ದು ಅವರನ್ನು ರಿಮಾಂಡ್ ಹೋಮ್‌ಗೆ ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Saif Ali Khan ಇರಿತ ಕೇಸ್; ಸಿಸಿಟಿವಿಯಲ್ಲಿ ಇರುವ ವ್ಯಕ್ತಿಯೇ ಬೇರೆ ಎಂದ ಬಂಧಿತನ ತಂದೆ
ನಾನು ಜೈಲಿನಲ್ಲಿದ್ದಾಗ ಬಿಜೆಪಿ ನನಗೆ ದೆಹಲಿ ಸಿಎಂ ಹುದ್ದೆ ಆಮಿಷವೊಡ್ಡಿತ್ತು: ಸಿಸೋಡಿಯಾ
Maharashtra: ಶಸ್ತ್ರಾಸ್ತ್ರ ತಯಾರಿಕಾ ಘಟಕದಲ್ಲಿ ಸ್ಫೋಟ.. 8 ಮಂದಿ ಮೃತ್ಯು, 7 ಮಂದಿ ಗಂಭೀರ
Showroom: ತಡರಾತ್ರಿ ಕಾಣಿಸಿಕೊಂಡ ಬೆಂಕಿ… ಶೋರೂಂನಲ್ಲಿದ್ದ ಹೊಸ ಕಾರುಗಳು ಸುಟ್ಟು ಕರಕಲು
Bhopal: ಅಪಘಾತದಲ್ಲಿ ಪತಿ ಮೃತಪಟ್ಟ ಒಂದೇ ಗಂಟೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಪತ್ನಿ
MUST WATCH
ಹೊಸ ಸೇರ್ಪಡೆ
Dharwad: ಇನ್‌ಸ್ಟಾಗ್ರಾಮ್ ಪ್ರೀತಿಗೆ ಪತಿ ತೊರೆದ 24 ರ ಯುವತಿ ಬಲಿ
Udupi; ಪವರ್ ಪರ್ಬ 2025: ಫೆ. 8 ರಂದು ಬೆಂಕಿ ರಹಿತ ಅಡುಗೆ ಸ್ಪರ್ಧೆ
ಭಾರತಾಂಬೆಗೆ ಅವಮಾನ; ಕರ್ನಾಟಕ ವಿಶ್ವವಿದ್ಯಾಲಯದಿಂದ ಪಠ್ಯ ಹಿಂದಕ್ಕೆ
ಮೀಟರ್ ಬಡ್ಡಿ: ಯಾದಗಿರಿಯಲ್ಲಿ ಹಲ್ಲೆಗೊಳಗಾಗಿದ್ದ ಯುವಕ ಬಲಿ
BBK11: ಈ ಇಬ್ಬರ ಪೈಕಿ ಒಬ್ಬರು ಬಿಗ್ ಬಾಸ್ ಟ್ರೋಫಿ ಗೆಲ್ಲೋದು ಪಕ್ಕಾ?: ಹೇಗಿದೆ ಟ್ರೆಂಡ್