2027ಕ್ಕೆ ನ್ಯಾ| ನಾಗರತ್ನಾ ಮೊದಲ ಮಹಿಳಾ ಸಿಜೆಐ
Team Udayavani, Aug 27, 2021, 7:10 AM IST
ಹೊಸದಿಲ್ಲಿ: ಕರ್ನಾಟಕ ಹೈಕೋರ್ಟ್ನ ನ್ಯಾ| ಬಿ.ವಿ. ನಾಗರತ್ನಾ ಅವರು 2027ರಲ್ಲಿ ದೇಶದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ.
ಅವರ ಜತೆಗೆ ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎ.ಎಸ್. ಒಕಾ ಕೂಡ ಸುಪ್ರೀಂಕೋರ್ಟ್ಗೆ ಪದೋನ್ನತಿ ಪಡೆದಿದ್ದಾರೆ.
ಮೂವರು ಮಹಿಳಾ ನ್ಯಾಯಮೂರ್ತಿಗಳ ಸಹಿತ ಒಟ್ಟು ಒಂಭತ್ತು ಮಂದಿ ನ್ಯಾಯಮೂರ್ತಿಗಳನ್ನು ಸುಪ್ರೀಂಕೋರ್ಟ್ಗೆ ಪದೋನ್ನತಿ ನೀಡುವ ಕೊಲೀಜಿಯಂ ಶಿಫಾರಸಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಗುರುವಾರ ಅಂಕಿತ ಹಾಕಿದ್ದಾರೆ.
ಆ. 17ರಂದು ಸುಪ್ರಿಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಕೊಲೀಜಿಯಂ ಹೆಸರುಗಳನ್ನು ಅಂತಿಮ ಪಡಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.