ದೂರ ಶಿಕ್ಷಣ ಪರೀಕ್ಷೆಗೆ ಆಧಾರ್ ಕಡ್ಡಾಯ
Team Udayavani, Aug 23, 2017, 7:35 AM IST
ನವದೆಹಲಿ: ದೂರ ಶಿಕ್ಷಣ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಇನ್ನು ಮುಂದೆ ಅಧಾರ್ ಕಾರ್ಡ್ ಹಾಜರುಪಡಿಸುವುದು ಕಡ್ಡಾಯವಾಗಿದೆ. ಪರೀಕ್ಷೆಯಲ್ಲಿ ಅಭ್ಯರ್ಥಿ ಪರವಾಗಿ ಮತ್ತೂಬ್ಬರು ಬರೆಯುವುದನ್ನು ತಡೆಗಟ್ಟಲು ರಾಷ್ಟ್ರೀಯ ದೂರ ಶಿಕ್ಷಣ ಸಂಸ್ಥೆ (ಎನ್‌ಐಒಎಸ್) ಈ ಕ್ರಮ ಕೈಗೊಂಡಿದೆ.
ಜೊತೆಗೆ ಪರೀಕ್ಷಾ ಕೇಂದ್ರದಲ್ಲಿ ಸ್ಕ್ಯಾನರ್ ಮಷಿನ್‌ಗಳನ್ನು ಅಳವಡಿಸಲಾಗುತ್ತದೆ. ಇದರಲ್ಲಿ ಅಭ್ಯರ್ಥಿಯ ಹೆಬ್ಬೆರಳ ಗುರುತು ಹೋಲಿಕೆಯಾದರೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುತ್ತದೆ. ಕಳೆದ ಮಾರ್ಚ್‌ನಲ್ಲಿ ನಕಲಿ ಅಭ್ಯರ್ಥಿಗಳು ಪರೀಕ್ಷೆ ಬರೆದಿರುವುದು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಅಕ್ರಮ ತಡೆಗೆ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಆಮ್ ಆದ್ಮಿಯ ಮಾಜಿ ಶಾಸಕ ಸುಖ್ಬೀರ್ ದಲಾಲ್ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ
iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.