ಉತ್ತಮ ಭವಿಷ್ಯಕ್ಕಾಗಿ ಎನ್‌ಇಪಿ: ಪ್ರಧಾನಿ ಮೋದಿ
Team Udayavani, Dec 25, 2022, 12:37 AM IST
ರಾಜ್‌ಕೋಟ್: ಕೇಂದ್ರ ಸರಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಹೊಸ ಶಿಕ್ಷಣ ನೀತಿಯನ್ನು ದೇಶದಲ್ಲಿ ಇದೇ ಮೊದಲ ಬಾರಿಗೆ ಭವಿಷ್ಯದ ದಿನಗಳನ್ನು ಮುಂದಿಟ್ಟುಕೊಂಡು ರಚಿಸಲಾಗಿದೆ. ಆದರೆ ಹಿಂದಿನ ಸರಕಾರಗಳು ಈ ನಿಟ್ಟಿನಲ್ಲಿ ಗಮನ ಹರಿಸಿಯೇ ಇರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ರಾಜ್‌ಕೋಟ್‌ನ ಶ್ರೀ ಸ್ವಾಮಿ ನಾರಾಯಣ ಗುರುಕುಲದ 75 ವರ್ಷಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಶನಿವಾರ ಅವರು ಮಾತನಾಡಿದರು. 2014ರ ಬಳಿಕ ದೇಶ ದಲ್ಲಿ ಐಐಟಿ, ಐಐಎಂಗಳು, ವೈದ್ಯಕೀಯ ಕಾಲೇಜುಗಳ ಸಂಖ್ಯೆ ಹೆಚ್ಚಾಗಿದೆ.
ನಮ್ಮ ದೇಶದಲ್ಲಿ ಪ್ರಾಚೀನವಾಗಿ ಅಸ್ತಿತ್ವದಲ್ಲಿ ಇದ್ದ ಗುರುಕಲ ವ್ಯವಸ್ಥೆ ಉತ್ತಮವಾಗಿತ್ತು. ಜೀವನದ ಪರಮ ಉದ್ದೇಶವೇ ಜ್ಞಾನಾರ್ಜನೆಯಾಗಿತ್ತು. ನಮ್ಮ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಸಂತರು ಮತ್ತು ಧಾರ್ಮಿಕ ನಾಯಕರು ಅತ್ಯುತ್ತಮ ಕೊಡುಗೆ ನೀಡಿದ್ದಾರೆ. ಅದನ್ನು ಪುನರುಜ್ಜೀವನಗೊಳಿಸಲೂ ನೆರವಾಗಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.