Nipah Virus: ಕೇರಳದಲ್ಲಿ ಮತ್ತೆ ನಿಫಾ ವೈರಸ್ ಸೋಂಕು ಭೀತಿ; ಇಬ್ಬರು ಆಸ್ಪತ್ರೆಗೆ
Team Udayavani, Aug 24, 2024, 7:20 PM IST
ಕಾಸರಗೋಡು: ಕೇರಳದಲ್ಲಿ ಮತ್ತೆ ನಿಫಾ ವೈರಸ್ ಸೋಂಕು ಭೀತಿ ಆವರಿಸಿದೆ. ನಿಫಾ ಸೋಂಕು ತಗಲಿರುವುದಾಗಿ ಸಂಶಯಿಸಲಾಗುತ್ತಿರುವ ಕಣ್ಣೂರು ಜಿಲ್ಲೆಯ ಇಬ್ಬರನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರನ್ನು ತೀವ್ರ ಜ್ವರ ಮತ್ತು ವಾಂತಿ ಅನುಭವದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಪರಿಯಾರಂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ನಡೆಸಿದ ವೈದ್ಯರು ಅವರಿಬ್ಬರಿಗೆ ನಿಫಾ ಸೋಂಕು ತಗಲಿದ ಶಂಕೆ ವ್ಯಕ್ತಪಡಿಸಿದ್ದರು. ಅದರಿಂದ ಅವರನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಇಬ್ಬರ ಗಂಟಲ ರಸ ಸಹಿತ ಇತರ ಮಾದರಿಗಳನ್ನು ಪರೀಕ್ಷೆಗಾಗಿ ಪುಣೆಯ ವೈರಾಲಜಿ ಲ್ಯಾಬ್‌ಗ ಕಳುಹಿಸಿಕೊಡಲಾಗಿದೆ. ಅದರ ವರದಿ ಬಂದ ಬಳಿಕವಷ್ಟೇ ಈ ವಿಷಯದಲ್ಲಿ ಅಂತಿಮ ತೀರ್ಮಾನಕ್ಕೆ ಬರಲು ಸಾಧ್ಯವೆಂದು ವೈದ್ಯರು ತಿಳಿಸಿದ್ದಾರೆ.
ನಿಫಾ ಶಂಕೆಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸಂದರ್ಶಕರಿಗೆ ಪೂರ್ಣ ನಿಷೇಧ ಹೇರಲಾಗಿದೆ. ಆಸ್ಪತ್ರೆಗೆ ಬರುವ ಸರ್ವರಿಗೆ ಮಾಸ್ಕ್ ದಾರಣೆ ಕಡ್ಡಾಯಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.