ನಿಫಾ ವೈರಸ್ ನಿಯಂತ್ರಿಸಲಾಗಿದೆ; ಓಡಿ ಹೋಗಬೇಕಾದ್ದಿಲ್ಲ: ಕೇಂದ್ರ ಸಚಿವ
Team Udayavani, Jun 9, 2018, 4:02 PM IST
ಕೋಲ್ಕತ : ಮಾರಣಾಂತಿಕ ನಿಫಾ ರೋಗಾಣುವನ್ನು ನಿಯಂತ್ರಿಸಲಾಗಿದೆ; ಹಾಗಾಗಿ ಈ ರೋಗಾಣು ಕಾಣಿಸಿಕೊಂಡ ಕೇರಳದಿಂದ ಯಾರೂ ಓಡಿ ಹೋಗಬೇಕಾದದ್ದಿಲ್ಲ ಎಂದು ಕೇಂದ್ರ ಸಹಾಯಕ ಆರೋಗ್ಯ ಸಚಿವ ಅಶ್ವಿನಿ ಚೌಬೆ ಹೇಳಿದ್ದಾರೆ.
ಕೇರಳದಲ್ಲಿ ನಿಫಾ ವೈರಸ್‌ಗೆ ಒಟ್ಟು 17 ಮಂದಿ ಬಲಿಯಾಗಿದ್ದಾರೆ; ಆದರೆ ಅನಂತರದಲ್ಲಿ ಹೊಸ ಸೋಂಕಿನ ಪ್ರಕರಣಗಳು ಕಂಡು ಬಂದಿಲ್ಲ ಎಂದವರು ಹೇಳಿದರು.
ನಿಫಾ ವೈರಸ್‌ಗೆ ಹೆದರಿ ಅನೇಕರು ಕೇರಳದಿಂದ ಪಶ್ಚಿಮ ಬಂಗಾಲಕ್ಕೆ ಮರಳುತ್ತಿರುವುದಾಗಿ ವರದಿಯಗಿದೆ; ಆದರೆ ಈಗ ನಿಫಾ ವೈರಸನ್ನು ಈಗ ನಿಯಂತ್ರಿಸಲಾಗಿರುವುದರಿಂದ ಯಾರೂ ಕೇರಳದಿಂದ ಗುಳೇ ಹೋಗಬೇಕಾಗಿಲ್ಲ; ನಮ್ಮ ಪರಿಣತರ ವೈದ್ಯರ ತಂಡವೇ ನಿಫಾ ವೈರಸ್ ಮೊದಲಾಗಿ ಕಾಣಿಸಿಕೊಂಡ ಕೇರಳದ ಕೋಯಿಕ್ಕೋಡ್‌ನಲ್ಲಿದೆ ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
Aircel-Maxis Case: ಏರ್‌ಸೆಲ್-ಮ್ಯಾಕ್ಸಿಸ್ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ
Bhagyanagar: ಹೈದರಾಬಾದ್ ಅಲ್ಲ, ಭಾಗ್ಯನಗರ: ಆರೆಸ್ಸೆಸ್ ಮತ್ತೆ ಹಕ್ಕೊತ್ತಾಯ
Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?
Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
MUST WATCH
ಹೊಸ ಸೇರ್ಪಡೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
Aircel-Maxis Case: ಏರ್‌ಸೆಲ್-ಮ್ಯಾಕ್ಸಿಸ್ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ
Bhagyanagar: ಹೈದರಾಬಾದ್ ಅಲ್ಲ, ಭಾಗ್ಯನಗರ: ಆರೆಸ್ಸೆಸ್ ಮತ್ತೆ ಹಕ್ಕೊತ್ತಾಯ
Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.