ರಾಹುಲ್ ಗಾಂಧಿಯಿಂದ ಈಗ ‘scamster’s escape formula’
Team Udayavani, Feb 16, 2018, 3:44 PM IST
ಹೊಸದಿಲ್ಲಿ : ಬಿಲಿಯಾಧಿಪತಿ ಜ್ಯುವೆಲ್ಲರ್ ನೀರವ್ ಮೋದಿ ಶಾಮೀಲಾಗಿರುವ ಪಂಜಾಬ್ ನ್ಯಾಶನಲ್ ಬ್ಯಾಂಕ್ ಬಹುಕೋಟಿ ವಂಚನೆ ಹಗರಣದಲ್ಲಿ ಗೈಡ್ ಟು ಲೂಟಿಂಗ್ ಇಂಡಿಯಾ ಸಾದರ ಪಡಿಸಿದ ಬಳಿಕ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿ ಇರಿಸಿ ‘scamster’s escape formula’ ಬಹಿರಂಗಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಐಪಿಎಲ್ ಸ್ಥಾಪಕ ಲಲಿತ್ ಮೋದಿ ಮತ್ತು ನೀರವ್ ಮೋದಿ ತಮ್ಮ ಹಗರಣಗಳು ಬೆಳಕಿಗೆ ಬರುತ್ತಲೇ ಭಾರತದಿಂದ ಪಲಾಯನ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಇದನ್ನು ಸ್ವಾರಸ್ಯಕರವಾಗಿ ವರ್ಣಿಸಿರುವ ರಾಹುಲ್, ಲ (ಮೋ) (ಲಲಿತ್ ಮೋದಿ), ನಿ (ಮೋ) (ನೀರವ್ ಮೋದಿ), ನ (ಮೋ) (ನರೇಂದ್ರ ಮೋದಿ) ಯನ್ನು ಭೇಟಿಯಾದುದರ ಪರಿಣಾಮ ಭಾ(ಗೋ) (ಪಲಾಯನ ಮಾಡು) ಎಂಬುದನ್ನು ಹ್ಯಾಶ್ಟ್ಯಾಗ್ ಮೋದಿ ರಾಬ್ಸ್ ಇಂಡಿಯಾ ಜತೆಗೆ Tweet ಮಾಡಿದ್ದಾರೆ.
ಐಪಿಎಲ್ ಭ್ರಷ್ಟಾಚಾರ ಬೆಳಕಿಗೆ ಬಂದಂದಿನಿಂದ ಅಂದರೆ 2010ರಿಂದ ಲಲಿತ್ ಮೋದಿ ಇಂಗ್ಲಂಡ್ನಲ್ಲಿ ದೇಶಭ್ರಷ್ಟ ಜೀವನ ನಡೆಸುತ್ತಿದ್ದಾರೆ. ನೀರವ್ ಮೋದಿ, ಪಿಎನ್ಬಿ ಬಹುಕೋಟಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದ ಕಾರ್ಯಾಚರಣೆ ಆರಂಭವಾಗುವ ಒಂದು ತಿಂಗಳ ಮುನ್ನವೇ, ಈ ವರ್ಷ ಜನವರಿ 1ರಂದೇ ವಿದೇಶಕ್ಕೆ ಪಲಾಯನ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.