ನೀರವ್ ಆಸ್ತಿ ಜಪ್ತಿ
Team Udayavani, Oct 26, 2018, 7:05 AM IST
ಹೊಸದಿಲ್ಲಿ: ಪಂಜಾಬ್ ನ್ಯಾಶನಲ್ ಬ್ಯಾಂಕಿಗೆ ವಂಚಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಜ್ರೋದ್ಯಮಿ ನೀರವ್ ಮೋದಿಯ ಹಾಂಕಾಂಗ್‌ನಲ್ಲಿನ 255 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಮುಟ್ಟುಗೋಲು ಹಾಕಿಕೊಂಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ಇ.ಡಿ., ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ನಿಯಮಾನುಸಾರ ನೀರವ್‌ಗೆ ಸೇರಿದ ಆಸ್ತಿ ಜಪ್ತಿ ಮಾಡಲಾಗಿದೆ. ಪಿಎನ್‌ಬಿ ಪ್ರಕರಣದ ಬಳಿಕ ನೀರವ್ ಮೋದಿಗೆ ಸೇರಿದ ದುಬಾೖ ಮೂಲದ ಕಂಪೆನಿಗಳೇ ಇವೆಲ್ಲವನ್ನು ನಿರ್ವಹಿಸುತ್ತಿದ್ದವು. ಈ ಹಿನ್ನೆಲೆಯಲ್ಲಿ ಭಾರೀ ಮೌಲ್ಯದ ಆಭರಣವೂ ಸೇರಿ ಉಳಿದೆಲ್ಲ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದಿದೆ. ಅಲ್ಲದೆ, ಈ ಪ್ರಕರಣ ಹಿನ್ನೆಲೆಯಲ್ಲಿ ಈ ತನಕ 4,744 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದೂ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
MUST WATCH
ಹೊಸ ಸೇರ್ಪಡೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.