ನೀರವ್ಗೆ ಸೇರಿದ 637 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
Team Udayavani, Oct 2, 2018, 6:00 AM IST
ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಪ್ರಮುಖ ಆರೋಪಿ ನೀರವ್ ಮೋದಿಗೆ ಸೇರಿದ, ಸುಮಾರು 637 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿ ಕೊಂಡಿದೆ.ವಿದೇಶಗಳಲ್ಲಿ ನೀರವ್ಗೆ ಸಂಬಂಧಿಸಿದ 4,000 ಕೋಟಿ ರೂ. ಮೌಲ್ಯದ ಆಸ್ತಿ ಇದೆ ಎಂಬುದನ್ನು ಇ.ಡಿ. ಇತ್ತೀಚೆಗೆ ಪತ್ತೆ ಮಾಡಿತ್ತು.
ಎಲ್ಲೆಲ್ಲಿ ಏನೇನು ಜಪ್ತಿ?: ಮುಂಬೈನಲ್ಲಿನ ಫ್ಲ್ಯಾಟ್, ನ್ಯೂಯಾರ್ಕ್ನ 2 ಅಪಾರ್ಟ್ ಮೆಂಟ್ಗಳು, ಲಂಡನ್ನಲ್ಲಿರುವ ಫ್ಲ್ಯಾಟ್, ಹಾಂಕಾಂಗ್ನಲ್ಲಿದ್ದ ವಜ್ರಾ ಭರಣಗಳು ಸಿಂಗಾಪುರದ ಬ್ಯಾಂಕೊಂದ ರಲ್ಲಿ ಬ್ರಿಟಿಷ್ ವರ್ಜಿನ್ ಐಲ್ಯಾಂಡ್ ಮೂಲದ ಕಂಪನಿಯೊಂದರ ಹೆಸರಿ ನಲ್ಲಿದ್ದ 44 ಕೋಟಿ ರೂ. ಠೇವಣಿಯನ್ನು ಮುಟ್ಟುಗೋಲು ಹಾಕಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.