ನಿರ್ಭಯಾ ಪ್ರಕರಣ : ಅಪರಾಧಿ ಪವನ್ ಗುಪ್ತಾ ಕ್ಷಮದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ
Team Udayavani, Mar 4, 2020, 2:57 PM IST
ದೆಹಲಿ : ನಿರ್ಭಯಾ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದಲ್ಲಿ ಅಪರಾಧಿಯಾಗಿರುವ ಪವನ್ ಗುಪ್ತಾ ಕ್ಷಮದಾನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಬುಧವಾರ ತಿರಸ್ಕರಿಸಿದ್ದಾರೆ. ಈ ಮೂಲಕ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಖಾಯಂ ಆಗಿದೆ.
ದೇಶವನ್ನೇ ಬಿಚ್ಚಿ ಬೀಳಿಸಿದ ನಿರ್ಭಯಾ ಸಾಮೂಹಿಕ ಅತ್ಯಾಚಾರದಲ್ಲಿ ನಾಲ್ವರು ಅಪರಾಧಿಗಳಲ್ಲಿ ಓರ್ವನಾಗಿರುವ ಪವನ್ ಗುಪ್ತಾ , ಸೋಮವಾರ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದ್ದ ಬಳಿಕ, ಕ್ಷಮದಾನವನ್ನು ಕೋರಿ ರಾಷ್ಟ್ರಪತಿಯವರಿಗೆ ಅರ್ಜಿ ಸಲ್ಲಿಸಿದ್ದ. ಇಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಪವನ್ ಗುಪ್ತಾ ಸಲ್ಲಿಸಿದ್ದ ಕ್ಷಮದಾನ ಅರ್ಜಿಯನ್ನು ತಿರಸ್ಕರಿದ್ದಾರೆ. ಈ ಮೂಲಕ ಅಪರಾಧಿಗಳಿಗಿದ್ದ ಎಲ್ಲಾ ಕಾನೂನಿನ ಬಾಗಿಲು ಮುಚ್ಚಿದಂತಾಗಿದೆ. ಇನ್ನಷ್ಟೇ ಹೊಸ ಡೆತ್ ವಾರೆಂಟ್ ಜಾರಿಯಾಗಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
One Nation, One Poll: ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ; ಕೈ ವಿರೋಧ
Delhi: ಪ್ರಿಯಕರನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ… ಬಳಿಕ ನಡೆದದ್ದು ಘೋರ
ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ
Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!
ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.