![Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ](https://www.udayavani.com/wp-content/uploads/2025/02/7-19-415x249.jpg)
![Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ](https://www.udayavani.com/wp-content/uploads/2025/02/7-19-415x249.jpg)
Team Udayavani, Jan 28, 2020, 2:32 AM IST
ಹೊಸದಿಲ್ಲಿ: ‘ಒಬ್ಬ ವ್ಯಕ್ತಿಯನ್ನು ಸದ್ಯದಲ್ಲೇ ಗಲ್ಲಿಗೇರಿಸಲಾಗುತ್ತದೆ ಎಂದಿರುವಾಗ, ಅದಕ್ಕಿಂತ ಹೆಚ್ಚು ಅರ್ಜೆಂಟ್ ಬೇರೆ ಇರಲಿಕ್ಕಿಲ್ಲ.’ ಹೀಗೆಂದು ಹೇಳಿರುವುದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೋಬ್ಡೆ. ಕ್ಷಮಾದಾನ ಅರ್ಜಿ ತಿರಸ್ಕೃತಗೊಂಡಿರುವುದನ್ನು ಪ್ರಶ್ನಿಸಿ ನಿರ್ಭಯಾ ಅತ್ಯಾ ಚಾರಿ ಮುಕೇಶ್ ಸಿಂಗ್ ಸಲ್ಲಿಸಿರುವ ಅರ್ಜಿಯ ತ್ವರಿತ ವಿಚಾರಣೆಗೆ ವಕೀಲರು ಮನವಿ ಮಾಡಿದಾಗ ಸಿಜೆಐ ಈ ರೀತಿ ಪ್ರತಿಕ್ರಿಯಿಸಿದ್ದಾರೆ.
ಒಬ್ಬನ ಸಾವು ಸಮೀಪಿಸುತ್ತಿದೆ ಎನ್ನುತ್ತಿರುವಾಗ ಅದಕ್ಕಿಂತ ತ್ವರಿತ ವಿಚಾರ ಬೇರೆ ಇರಲಿಕ್ಕಿಲ್ಲ. ಹಾಗಾಗಿ, ಮರಣದಂಡನೆ ಪ್ರಕರಣಕ್ಕೆ ಪ್ರಮುಖ ಆದ್ಯತೆ ನೀಡಲಾಗುವುದು ಎಂದು ಸಿಜೆಐ ಹೇಳಿದ್ದಾರೆ. ಜತೆಗೆ ಸುಪ್ರೀಂ ಕೋರ್ಟ್ ರಿಜಿಸ್ಟ್ರಿಗೆ ಮನವಿ ಸಲ್ಲಿಸುವಂತೆ ಸೂಚಿಸಿದ್ದಾರೆ.
ಈಗಾಗಲೇ ನಾಲ್ವರು ಅತ್ಯಾಚಾರಿಗಳ ಮರಣದಂಡನೆಗೆ ಡೆತ್ ವಾರಂಟ್ ಹೊರಡಿಸಲಾಗಿದ್ದು, ಅದರ ಪ್ರಕಾರ, ಫೆ.1ರ ಬೆಳಗ್ಗೆ 6 ಗಂಟೆಗೆ ನೇಣು ಗಂಬಕ್ಕೇರಿಸಲಾಗುತ್ತದೆ.
Remark Sparks: ನಾನು ಹೈದರಾಬಾದಿನವಳು ಎಂದ ರಶ್ಮಿಕಾಗೆ ನೆಟ್ಟಿಗರ ಕ್ಲಾಸ್
India-US;ಭಾರತ ಚುನಾವಣೆಯಲ್ಲಿ ಅಮೆರಿಕದ ಹಸ್ತಕ್ಷೇಪ?
Telangana: ತೆಲಂಗಾಣದ ಗ್ರಾಮದ ಎಲ್ಲ ಜನರಿಂದ ನೇತ್ರದಾನಕ್ಕೆ ನೋಂದಣಿ
Shocking: ಕುದುರೆಯಲ್ಲಿ ಕಲ್ಯಾಣ ಮಂಟಪಕ್ಕೆ ಬರುತ್ತಿದ್ದ ವರನಿಗೆ ಹೃದಯಾಘಾತ!
Delhi stampede: ಕಾಲ್ತುಳಿತಕ್ಕೆ ಸರಕಾರದ ನಿರ್ಲಕ್ಷ್ಯ ಕಾರಣ: ವಿಪಕ್ಷಗಳ ಆರೋಪ
You seem to have an Ad Blocker on.
To continue reading, please turn it off or whitelist Udayavani.