ಇವರು ಕ್ಷಮೆಗೆ ಅರ್ಹರಲ್ಲ, ಸುಪ್ರೀಂ ತೀರ್ಪಿಗೆ ನಿರ್ಭಯಾ ಪೋಷಕರ ಸಂತಸ

Team Udayavani, May 5, 2017, 3:42 PM IST

nirbhaya-parents-pti.jpg

ನವದೆಹಲಿ:ದೇಶಾದ್ಯಂತ ಆಕ್ರೋಶದ ಬೆಂಕಿ ಹಚ್ಚಿದ ನಿರ್ಭಯಾ ಗ್ಯಾಂಗ್‌ ರೇಪ್‌ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಗಲ್ಲುಶಿಕ್ಷೆ ಖಾಯಂಗೊಳಿಸಿ ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸಿರುವುದಕ್ಕೆ ನಿರ್ಭಯಾ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ.
 
ನಿರ್ಭಯಾ ಪ್ರಕರಣದ ಅಪರೂಪದಲ್ಲೇ ಅಪರೂಪದ ಪ್ರಕರಣವನ್ನಾಗಿ ಪರಿಗಣಿಸಲಾಗಿದೆ. ಅಲ್ಲದೇ ಅಪರಾಧಿಗಳು ಕ್ಷಮೆಗೆ ಅರ್ಹರಾದವರೇ ಅಲ್ಲ, ಹಾಗಾಗಿ ನಾಲ್ವರಿಗೂ ಮರಣದಂಡನೆಯೇ ಸೂಕ್ತ ಶಿಕ್ಷೆ ಎಂದು ಸುಪ್ರೀಂಕೋರ್ಟ್ ತೀರ್ಪಿನಲ್ಲಿ ಅಭಿಪ್ರಾಯವ್ಯಕ್ತಪಡಿಸಿತ್ತು.

ಸುಪ್ರೀಂ ತೀರ್ಪು ಪ್ರಕಟವಾದ ಬಳಿಕ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ನಿರ್ಭಯಾ ತಂದೆ, ಇದು ನನ್ನ ಕುಟುಂಬಕ್ಕೆ ಸಿಕ್ಕ ಜಯ, ಈ ತೀರ್ಪಿನಿಂದ ನನಗೆ ತುಂಬಾ ಸಂತೋಷವಾಗಿದೆ ಎಂದರು.

ಇದು ಕೇವಲ ನಮ್ಮ ಗೆಲುವು ಅಲ್ಲ, ಇದು ದೇಶದ ಪ್ರತಿಯೊಬ್ಬರ ಗೆಲುವಾಗಿದೆ. ನ್ಯಾಯ ದೊರಕುವುದು ತಡವಾಗಿದೆ, ಆದರೆ ನ್ಯಾಯ ಕೊನೆಗೂ ಸಿಕ್ಕಿದೆ ಎಂದು ನಿರ್ಭಯಾ ತಾಯಿ ಹೇಳಿದರು.

ಟಾಪ್ ನ್ಯೂಸ್

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ

Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.