ಶ್ರೇಷ್ಠ ಶಿಕ್ಷಣ ಸಂಸ್ಥೆ: ಐಐಎಸ್‌ಸಿ, ಮಾಹೆ ಅಗ್ರಸ್ಥಾನಿ


Team Udayavani, Sep 10, 2021, 12:36 AM IST

ಶ್ರೇಷ್ಠ ಶಿಕ್ಷಣ ಸಂಸ್ಥೆ: ಐಐಎಸ್‌ಸಿ, ಮಾಹೆ ಅಗ್ರಸ್ಥಾನಿ

ಹೊಸದಿಲ್ಲಿ: ಈ ವರ್ಷದ ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಕಾರ್ಯ ವ್ಯಾಪ್ತಿ  (ಎನ್‌ಐಆರ್‌ಎಫ್)ಯಡಿ ವಿವಿಧ ಶಿಕ್ಷಣ ಸಂಸ್ಥೆಗಳು, ವಿಶ್ವವಿದ್ಯಾನಿಲಯಗಳಿಗೆ ಕೇಂದ್ರ ಸರಕಾರ ನೀಡುವ ಶ್ರೇಯಾಂಕ ಪಟ್ಟಿಯಲ್ಲಿ ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಸೈನ್ಸ್‌ (ಐಐಎಸ್‌ಸಿ), ಮಣಿಪಾಲ ಅಕಾಡೆಮಿ ಆಫ್ ಹೈಯರ್‌ ಎಜುಕೇಶನ್‌ (ಮಾಹೆ) ಉತ್ತಮ ಸಾಧನೆ ಮಾಡಿವೆ.

ಬೆಂಗಳೂರಿನ ಐಐಎಸ್‌ಸಿಯು ಸಂಶೋ ಧನೆ ವಿಭಾಗದಲ್ಲಿ ಮೊದಲ ಸ್ಥಾನ ಗಳಿಸಿದೆ. ಚೆನ್ನೈ ಐಐಟಿ ದ್ವಿತೀಯ, ಬಾಂಬೆ ಐಐಟಿ ತೃತೀಯ ಸ್ಥಾನ ಗಳಿಸಿವೆ. ದೇಶದ ಅತ್ಯುನ್ನತ 3 ವಿ.ವಿ. ವಿಭಾಗದಲ್ಲೂ  ಐಐಎಸ್‌ಸಿಗೆ ಮೊದಲ ಸ್ಥಾನ ಲಭಿಸಿದೆ. ದಿಲ್ಲಿಯ ಜವಾಹರಲಾಲ್‌ ವಿ.ವಿ., ಉತ್ತರ ಪ್ರದೇಶದ ಬನಾರಸ್‌ ಹಿಂದೂ ವಿ.ವಿ. ದ್ವಿತೀಯ ಹಾಗೂ ತೃತೀಯ ಸ್ಥಾನ ಗಳಿಸಿವೆ.

ದಂತವೈದ್ಯಕೀಯದಲ್ಲಿ  ಮಾಹೆ ಪ್ರಥಮ :

ದಂತ ವೈದ್ಯಕೀಯದಲ್ಲಿ “ಮಣಿಪಾಲ್‌ ಕಾಲೇಜ್‌ ಆಫ್ ಡೆಂಟಲ್‌ ಸೈನ್ಸಸ್‌’ ಮೊದಲ ಸ್ಥಾನಗಳಿಸಿದೆ. ಸಮಗ್ರ ರ್‍ಯಾಂಕಿಂಗ್‌ನಲ್ಲಿ ಮಾಹೆಗೆ 15ನೇ ಸ್ಥಾನ ಲಭ್ಯವಾಗಿದೆ. ಶ್ರೇಷ್ಠ ವಿ.ವಿ.ಗಳ ಪಟ್ಟಿಯಲ್ಲಿ ಮಾಹೆಗೆ 7ನೇ ಸ್ಥಾನ, ಎಂಜಿನಿಯರಿಂಗ್‌ ವಿಭಾಗ ದಲ್ಲಿ ಮಣಿಪಾಲ್‌ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿಗೆ 51ನೇ ಸ್ಥಾನ ಲಭಿಸಿದೆ.

ಮ್ಯಾನೇಜ್‌ಮೆಂಟ್‌ ವಿಭಾಗದಲ್ಲಿ ಟಿ.ಎ. ಪೈ ಮ್ಯಾನೇಜ್‌ಮೆಂಟ್‌ ಇನ್‌  ಸ್ಟಿಟ್ಯೂಟ್‌ 32ನೇ ಸ್ಥಾನ, ಫಾರ್ಮಸಿ ಯಲ್ಲಿ ಮಣಿಪಾಲ್‌ ಕಾಲೇಜ್‌ ಆಫ್ ಫಾರ್ಮಾಸುಟಿಕಲ್ಸ್‌ ಸೈನ್ಸಸ್‌ 8ನೇ  ಸ್ಥಾನ, ವೈದ್ಯಕೀಯ ವಿಭಾಗದಲ್ಲಿ ಮಣಿಪಾಲ ಕೆಎಂಸಿ 10ನೇ ಸ್ಥಾನ ಮತ್ತು ಕೆಎಂಸಿ ಮಂಗ ಳೂರು 23ನೇ ಸ್ಥಾನ, ವಾಸ್ತುಶಿಲ್ಪ ವಿಭಾಗ ದಲ್ಲಿ ಫ್ಯಾಕಲ್ಟಿ ಆಫ್ ಆರ್ಕಿಟೆಕ್ಚರ್‌, ಉಡುಪಿಗೆ 18ನೇ ಸ್ಥಾನ ಲಭಿಸಿದೆ.

ಟಾಪ್ ನ್ಯೂಸ್

doctor 2

America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ

UGC

UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್‌ ಹೇಳಿದ್ದೇನು?

1-chinn

Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್‌ ಸ್ಪಷ್ಟನೆ

Ashwin Vaishnav

Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ

Farmer

Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್‌ ಇಳುವರಿ!

1-aaasas

Team Indiaಕ್ಕೆ ಆಸೀಸ್‌ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು

Supreme Court

Sambhal ಮಸೀದಿ ಸಮೀಕ್ಷೆ ವಿರುದ್ಧ ಸುಪ್ರೀಂಗೆ ಮೊರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

doctor 2

America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ

UGC

UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್‌ ಹೇಳಿದ್ದೇನು?

1-chinn

Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್‌ ಸ್ಪಷ್ಟನೆ

Ashwin Vaishnav

Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ

Farmer

Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್‌ ಇಳುವರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.