ಕೋವಿಡ್ 19 ವೈರಸ್: ಗಾಯಕ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ನಿರ್ಮಲ್ ಸಿಂಗ್ ಸಾವು
ನಿರ್ಮಲ್ ಸಿಂಗ್ ಅವರು ಸಿಖ್ಖ್ ರ ಪವಿತ್ರ ಧಾರ್ಮಿಕ ಮಂದಿರ ಗೋಲ್ಡನ್ ಟೆಂಪಲ್ ನಲ್ಲಿ ಮಾಜಿ ಗಾಯಕರಾಗಿದ್ದರು.
Team Udayavani, Apr 2, 2020, 9:10 AM IST
Nirmal Singh
ನವದೆಹಲಿ:ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹಾಡುಗಾರ ನಿರ್ಮಲ್ ಸಿಂಗ್ (62ವರ್ಷ) ಅವರು ಕೋವಿಡ್ 19 ಮಹಾಮಾರಿಗೆ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.
ನಿರ್ಮಲ್ ಸಿಂಗ್ ಅವರು ಸಿಖ್ಖ್ ರ ಪವಿತ್ರ ಧಾರ್ಮಿಕ ಮಂದಿರ ಗೋಲ್ಡನ್ ಟೆಂಪಲ್ ನಲ್ಲಿ ಮಾಜಿ ಗಾಯಕರಾಗಿದ್ದರು. ಅಲ್ಲದೇ ಸೆಲೆಬ್ರಿಟಿ ಹಾಡುಗಾರರಾಗಿದ್ದರು. ಕೋವಿಡ್ 19 ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಗ್ಗೆ ಅಮೃತಸರದಲ್ಲಿ ಬೆಳಗ್ಗಿನ ಜಾವ 4.30ರ ಸುಮಾರಿಗೆ ವಿಧಿವಶರಾಗಿದ್ದಾರೆ ಎಂದು ವರದಿ ವಿವರಿಸಿದೆ.
ಕೋವಿಡ್ 19 ಸೋಂಕಿನಿಂದ ಬಳಲುತ್ತಿದ್ದ ಸಿಂಗ್ ಅವರನ್ನು ವೆಂಟಿಲೇಶನ್ ನಲ್ಲಿ ಇಡಲಾಗಿತ್ತು. ಆದರೆ ತೀವ್ರ ಅಸ್ತಮಾದಿಂದ ಸಮಸ್ಯೆ ಉಲ್ಬಣಗೊಂಡಿತ್ತು ಎಂದು ಪಂಜಾಬ್ ವಿಪತ್ತು ನಿರ್ವಹಣಾ ವಿಶೇಷ ಮುಖ್ಯ ಕಾರ್ಯದರ್ಶಿ ಕೆಬಿಎಸ್ ಸಿಧು ತಿಳಿಸಿದ್ದಾರೆ.
ನಿರ್ಮಲ್ ಸಿಂಗ್ ಅವರು ಇತ್ತೀಚೆಗಷ್ಟೇ ವಿದೇಶದಿಂದ ಪಂಜಾಬ್ ಗೆ ವಾಪಸ್ ಆಗಿದ್ದರು. ಮಾರ್ಚ್ 30ರಂದು ಉಸಿರಾಟದ ತೊಂದರೆ ಮತ್ತು ತಲೆಸುತ್ತುವಿಕೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Oscars 2025: ಹೀನಾಯವಾಗಿ ಸೋತರೂ ʼಆಸ್ಕರ್ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.