ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನೀತಿ ಆಯೋಗ ಆಡಳಿತ ಮಂಡಳಿಯ 5ನೇ ಸಭೆ
Team Udayavani, Jun 15, 2019, 4:00 PM IST
ಹೊಸದಿಲ್ಲಿ : ನೀತಿ ಆಯೋಗದ ಆಡಳಿತ ಮಂಡಳಿಯ ಐದನೇ ಸಭೆ ಇಂದು ಶನಿವಾರ ಇಲ್ಲಿ ಆರಂಭಗೊಂಡಿತು.
ದೇಶದ ಬರ ಪರಿಸ್ಥಿತಿ, ಕೃಷಿ ರಂಗದ ಬಿಕ್ಕಟ್ಟು ಮತ್ತು ನಕ್ಸಲ್ ಪೀಡಿತ ಜಿಲ್ಲೆಗಳಲ್ಲಿನ ಭದ್ರತಾ ಕಳವಳವೇ ಮೊದಲಾದ ವಿಷಯಗಳು ಸಭೆಯ ಕಾರ್ಯ ಸೂಚಿಯಲ್ಲಿ ಮುಖ್ಯ ಸ್ಥಾನ ಪಡೆದಿವೆ.
ರಾಷ್ಟ್ರಪತಿ ಭವನದಲ್ಲಿ ನಡೆಯುತ್ತಿರುವ ಈ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ ವಹಿಸಿದ್ದಾರೆ.
ಕೇಂದ್ರ ಸಚಿವರಾದ ಅಮಿತ್ ಶಾ, ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್ ಮತ್ತು ರಾಜನಾಥ್ ಸಿಂಗ್ ಸಭೆಯಲ್ಲಿ ಭಾಗವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.