ರಾಜ್ಯದ ಹಲವು ಹೆದ್ದಾರಿಗಳ ಉನ್ನತೀಕರಣ: ನಿತಿನ್ ಗಡ್ಕರಿ
Team Udayavani, Mar 24, 2023, 7:20 AM IST
ನವದೆಹಲಿ: ಕರ್ನಾಟಕದ ಹೊನ್ನಾವರ-ಕಿತ್ತೂರು ರಾಷ್ಟ್ರೀಯ ಹೆದ್ದಾರಿ ಸೇರಿ ಹಲವು ಹೆದ್ದಾರಿಗಳನ್ನು ಉನ್ನತೀಕರಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, “653 ಕೋಟಿ ರೂ. ವೆಚ್ಚದಲ್ಲಿ ಎನ್‌ಎಚ್-69, ಬೆಂಗಳೂರು-ಚಿತ್ತೂರು ಮಾರ್ಗವನ್ನು ನಾಲ್ಕು ಪಥದ ರಸ್ತೆಯಾಗಿ ಅಭಿವೃದ್ಧಿಪಡಿಸಲಾಗುವುದು. ಸಿಂದಿಗೇರಿ-ಬಳ್ಳಾರಿ ರಸ್ತೆ ವಿಸ್ತರಣೆಗೆ 120.5 ಕೋಟಿ ರೂ. ಮೀಸಲಿಡಲಾಗಿದೆ. ಎನ್-150 ಎ ಮಾರ್ಗದಲ್ಲಿ 19.8 ಕಿ.ಮೀ. ರಸ್ತೆ ವಿಸ್ತರಣೆಯಾಗಲಿದೆ,’ ಎಂದು ಹೇಳಿದ್ದಾರೆ.
“142 ಕೋಟಿ ರೂ. ವೆಚ್ಚದಲ್ಲಿ ರಾಯಚೂರು ಜಿಲ್ಲೆಯ ವೆಂಕಟೇಶ್ವರ ಕ್ಯಾಂಪ್‌ನಿಂದ ದಡೆಸೊಗೂರು ಕ್ಯಾಂಪ್ ರಸ್ತೆವರೆಗೆ ಮಾರ್ಗ ಅಭಿವೃದ್ಧಿಪಡಿಸಲಾಗುವುದು. ಅಲ್ಲದೇ 2022-23ನೇ ಸಾಲಿನಲ್ಲಿ ಎಕ್ಸ್‌ಪ್ರೆಸ್ ಕಾರಿಡಾರ್ ಮಾದರಿಯಲ್ಲಿ 6,910 ಕಿ.ಮೀ. ಉದ್ದದ ರಸ್ತೆ ಅಭಿವೃದ್ಧಿಪಡಿಸಲಾಗುವುದು’ ಎಂದು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.