ಕಂತಿನಲ್ಲಿ ಕೊಂಡ ಕಾರ್‌ ಬೆಲೆ ಹೆಚ್ಚುವಂತೆ ಟೋಲ್‌ ಸಹ ವೆಚ್ಚಕ್ಕಿಂತ ಹೆಚ್ಚಿರುತ್ತದೆ:ಗಡ್ಕರಿ


Team Udayavani, Sep 18, 2024, 7:11 AM IST

Nitin Gadkari responded to complaints of excessive toll collection

ನವದೆಹಲಿ: 1900 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾದ ರಸ್ತೆಯಲ್ಲಿ 8000 ಕೋಟಿ ರೂ. ಟೋಲ್‌ ಸಂಗ್ರಹಿಸಿರುವ ವಿಷಯಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ನಿತಿನ್‌ ಗಡ್ಕರಿ, ಕಂತಿನಲ್ಲಿ ಕೊಂಡ ಕಾರಿನ ಬೆಲೆ ಹೆಚ್ಚುವಂತೆ ಟೋಲ್‌ ದರವೂ ಹೆಚ್ಚಿರುತ್ತದೆ ಎಂದು ಹೇಳಿದ್ದಾರೆ.

ಮಂಗಳವಾರ ಮಾಧ್ಯಮವೊಂದರ ಜತೆ ಮಾತನಾಡಿದ ಅವರು, ದೆಹಲಿ ಜೈಪುರ ಹೈವೇಯನ್ನು ನಿರ್ಮಾಣ ಮಾಡಲು ಸರ್ಕಾರ ಸಾಕಷ್ಟು ವೆಚ್ಚ ಹಾಗೂ ಸಮಸ್ಯೆ ಅನುಭವಿಸಿದೆ. 2009ರಲ್ಲಿ ಯುಪಿಐ ಸರ್ಕಾರ ಈ ರಸ್ತೆಯನ್ನು ಘೋಷಣೆ ಮಾಡಿತು. ಇದರಲ್ಲಿ 9 ಬ್ಯಾಂಕ್‌ಗಳು ಭಾಗಿಯಾಗಿದ್ದವು. ಗುತ್ತಿಗೆದಾರರು ಓಡಿಹೋದರು. ದೆಹಲಿ ಹೈಕೋರ್ಟ್‌ ಸ್ಟೇ ನೀಡಿತು. ಜನ ಒತ್ತುವರಿ ಮಾಡಿಕೊಂಡರು ಎಂದು ಹೇಳಿದರು. ಅಲ್ಲದೇ ಕಾರಿಗೆ ಪೂರ್ಣ ಹಣ ನೀಡಿ ಖರೀದಿ ಮಾಡಿದರೆ ಅದರ ಬೆಲೆ 2.5 ಲಕ್ಷ ರೂ. ಇರಬಹುದು. ಆದರೆ ಅದನ್ನು 10 ವರ್ಷದ ಇಎಂಐಗೆ ಖರೀದಿಸಿದರೆ ಬೆಲೆ 5 ಲಕ್ಷ ರೂ. ದಾಟುತ್ತದೆ. ರಸ್ತೆ ನಿರ್ಮಾಣದಲ್ಲೂ ಇದೇ ಅನ್ವಯವಾಗುತ್ತದೆ ಎಂದರು.

ಟಾಪ್ ನ್ಯೂಸ್

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

14-

Snuff: ನಶ್ಯ ತಂದಿಟ್ಟ ಸಮಸ್ಯೆ

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

11-heart

Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

Gujarat: ಕೋಸ್ಟ್‌ ಗಾರ್ಡ್‌ ಹೆಲಿಕಾಪ್ಟರ್‌ ಪತನ; ಮೂವರು ಮೃ*ತ್ಯು

Gujarat: ಕೋಸ್ಟ್‌ ಗಾರ್ಡ್‌ ಹೆಲಿಕಾಪ್ಟರ್‌ ಪತನ; ಮೂವರು ಮೃ*ತ್ಯು

Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್‌ ಸಿಗೋದು ಕಷ್ಟ – ವರದಿ

Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್‌ ಸಿಗೋದು ಕಷ್ಟ – ವರದಿ

Jammu and Kashmir: Vehicle falls into gorge

Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು

Vavar Mosque: Sabarimala pilgrims should not go to Vavar Mosque: BJP MLA

Vavar Mosque: ಶಬರಿಮಲೆ ಯಾತ್ರಿಗಳು ವಾವರ ಮಸೀದಿಗೆ ಹೋಗಬಾರದು: ಬಿಜೆಪಿ ಶಾಸಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

14-

Snuff: ನಶ್ಯ ತಂದಿಟ್ಟ ಸಮಸ್ಯೆ

Nagavalli Bangale Movie

Nagavalli Bangale Movie: ಸೆನ್ಸಾರ್‌ ಪಾಸಾದ ನಾಗವಲ್ಲಿ

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

13-ghati-1

Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.