ಮೋದಿ ಬೆಂಬಲಿಸಿ, ಆದರೆ ನಿತೀಶ್‌ ಕೂಡ ಪ್ರಧಾನಿ ಅಭ್ಯರ್ಥಿ!: ಜೆಡಿಯು 


Team Udayavani, Jan 6, 2019, 6:52 AM IST

9.jpg

ಹೊಸದಿಲ್ಲಿ: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಪ್ರಧಾನಮಂತ್ರಿ ಅಭ್ಯರ್ಥಿಗಳ ಪಟ್ಟಿಯಲ್ಲಿ  ಹೆಸರುಗಳ ಸಂಖ್ಯೆ ಹೆಚ್ಚುತ್ತಲೆ ಇದ್ದು, ಆ  ಬಗ್ಗೆ ಚರ್ಚೆ ಯೂ ನಡೆಯುತ್ತಿದೆ. ಈಗಾಗಲೇ ಬಿಜೆಪಿ ಪ್ರಧಾನಿ ನರೇಂದ್ರ ಮೋದಿ ಅವರೆ ಪ್ರಧಾನ ಮಂತ್ರಿ ಅಭ್ಯರ್ಥಿ ಎಂದಿದೆ.ಆದರೆ ಎನ್‌ಡಿಎ ಮೈತ್ರಿ ಕೂಟದ ಪ್ರಮುಖ ಮಿತ್ರ ಪಕ್ಷ  ಜೆಡಿಯು ಬಿಹಾರ ಸಿಎಂ ನಿತೀಶ್‌ ಕುಮಾರ್‌ ಅವರೂ ಪ್ರಧಾನ ಮಂತ್ರಿ ಹುದ್ದೆಯ ಸ್ಪರ್ಧಿ ಎಂದಿದೆ. 

ಜೆಡಿಯು ವಕ್ತಾರ ರಾಜೀವ್‌ ರಂಜನ್‌ ಮಾತನಾಡಿ ನಿತೀಶ್‌ ಅವರ ರಾಜಕೀಯ ಜೀವನ ನಮಗೆಲ್ಲಾ ಸ್ಫೂರ್ತಿ. ಅವರ ನಾಯಕತ್ವದಲ್ಲಿ ಬಿಹಾರ ಅಭೂತಪೂರ್ವ ಏಳಿಗೆಯನ್ನು ಕಂಡಿದೆ. ಮೋದಿ ಅವರು ಎನ್‌ಡಿಎಯ ಪ್ರಧಾನಿ ಅಭ್ಯರ್ಥಿ,ಆದರೂ ನಿತೀಶ್‌ ಕುಮಾರ್‌ ಅವರ ಹೆಸರು ಸ್ಪರ್ಧಿಯಾಗಿ ಚಾಲ್ತಿಯಲ್ಲಿದೆ ಎಂದರು. 

ಈ ಬಗ್ಗೆ ಬಿಜೆಪಿ ಸಂಸದ ಸಿ.ಪಿ.ಠಾಕೂರ್‌ ಅವರು ಪ್ರತಿಕ್ರಿಯೆ ನೀಡಿ, ರಾಜೀವ್‌ ರಂಜನ್‌ ಅವರ ಹೇಳಿಕೆಯನ್ನು ತಳ್ಳಿಹಾಕಿದರು. ನಿತೀಶ್‌ ಕುಮಾರ್‌ ಅವರೇ ಪ್ರಧಾನಿ ಹುದ್ದೆಗೆ ಮೋದಿ ಅವರ ಹೆಸರನ್ನು ಮುಂದಿಟ್ಟಿದ್ದಾರೆ. ಈ ಬಗ್ಗೆ ಚರ್ಚೆ ನಡೆಸುವ ಅಗತ್ಯವಿಲ್ಲ. ಬಿಹಾರದ ಜನತೆಯೇ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿಸಿದ್ದಾರೆ ಎಂದರು.

ಈ ಬಗ್ಗೆ ಕಾಂಗ್ರೆಸ್‌ ನಾಯಕ ಪ್ರೇಮ್‌ಚಂದ್ರ ಮಿಶ್ರಾ ಪ್ರತಿಕ್ರಿಯಿಸಿ, ಜೆಡಿಯು ಹೇಳಿಕೆಯನ್ನು ಅಪಹಾಸ್ಯ ಮಾಡಿದ್ದಾರೆ. ನಿತೀಶ್‌ ಕುಮಾರ್‌ ಅವರು ರೊಂಗ್‌ ನಂಬರ್‌ ಡಯಲ್‌ ಮಾಡಿದ್ದಾರೆ. ಮಹಾಘಟಬಂಧನ್‌ನಲ್ಲಿದ್ದರೆ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಪರಿಗಣಿಸುವ ಕಾಲ ಬರುತ್ತಿತ್ತು ಎಂದಿದ್ದಾರೆ. 

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.