ಜಾತಿ ಗಣತಿಗೆ ನಿತೀಶ್ ಕುಮಾರ್ ಸರಕಾರ ನಿರ್ಧಾರ
Team Udayavani, Jun 2, 2022, 1:14 AM IST
ಪಟ್ನಾ: ಬಿಹಾರದಲ್ಲಿ ಈ ವರ್ಷ ಜಾತಿಗಣತಿ ನಡೆಸುವುದಾಗಿ ಅಲ್ಲಿನ ಮುಖ್ಯಮಂತ್ರಿ ನಿತೀಶ್ ಕುಮಾರ್ ತಿಳಿಸಿದ್ದಾರೆ.
ಸಾಂಪ್ರದಾಯಿಕವಾಗಿ ನಡೆಸಲಾಗುತ್ತಿದ್ದ ಜನಗಣತಿಯ ಬದಲಿಗೆ, ಜಾತಿ ವಾರು ಆಧಾರದಲ್ಲಿ ಜನರ ಸಂಖ್ಯೆಯನ್ನು ದಾಖಲಿ ಸಲಾಗುತ್ತದೆ ಎಂದು ಅವರು ಗುರುವಾರ ಕರೆಯಲಾಗಿದ್ದ ಸರ್ವಪಕ್ಷಗಳ ಸಭೆಯಲ್ಲಿ ತಿಳಿಸಿದ್ದಾರೆ.
ಸಭೆಯ ಅನಂತರ ಸುದ್ದಿಗಾರರೊಂದಿಗೆ ಮಾತ ನಾಡಿದ ನಿತೀಶ್, ನಿಜಹೇಳಬೇಕೆಂದರೆ ಜಾತಿ ಗಣತಿಯಡಿ, ಜಾತಿವಾರು ಜನಸಂಖ್ಯೆ
ದಾಖಲಿಸಲಾಗುತ್ತದೆ. ಇದರಿಂದ, ಯಾವ ಜಾತಿ ಯವರು ಎಷ್ಟು ಅಭಿವೃದ್ಧಿ ಸಾಧಿಸಿದ್ದಾರೆಂಬುದು ತಿಳಿಯುತ್ತದೆ ಎಂದಿದ್ದಾರೆ.
ಜಾತಿಗಣತಿಯನ್ನು ಬೇಗನೇ ಮಾಡಿ ಮುಗಿಸುವ ಉದ್ದೇಶ ಹೊಂದಿರುವುದಾಗಿ ಸರ್ವಪಕ್ಷ ಸಭೆಯಲ್ಲಿ ನಿತೀಶ್ ತಿಳಿಸಿದರಾದರೂ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಹಬ್ಬಗಳ ಕಾಲ ಮುಗಿದ ಅನಂತರ ಜಾತಿ ಗಣತಿ ನಡೆಸುವಂತೆ ಸಲಹೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.