ಬಿಹಾರ : ದಲಿತ ಶಕ್ತಿ ಒಗ್ಗೂಡಿಸುವ ಪಾಸ್ವಾನ್, ನಿತೀಶ್ ಕುಮಾರ್
Team Udayavani, Apr 14, 2018, 11:18 AM IST
ಪಟ್ನಾ : 2019ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡು ಎನ್‌ಡಿಎ ಭವಿಷ್ಯವನ್ನು ಉಜ್ವಲಗೊಳಿಸುವ ಕಾರ್ಯತಂತ್ರದ ಭಾಗವಾಗಿ ಕೇಂದ್ರ ಆಹಾರ ಪೂರೈಕೆ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜತೆಗೂಡಿ ದಲಿತ ಶಕ್ತಿಯನ್ನು ಒಗ್ಗೂಡಿಸುವ ಯತ್ನದಲ್ಲಿ ತೊಡಗಿದ್ದಾರೆ.
ಆ ಪ್ರಕಾರ ಇಂದು ಶನಿವಾರ ಡಾ. ಭೀಮರಾವ್ ಅಂಬೇಡ್ಕರ್ ಜನ್ಮ ದಿನದಂದು ಈ ಇಬ್ಬರು ನಾಯಕರು ಪಟ್ನಾದಲ್ಲಿ ಜಂಟಿ ರಾಲಿಯನ್ನು ನಡೆಸಲಿದ್ದಾರೆ.
ಉಪ ಮುಖ್ಯಮಂತ್ರಿ ಸುಶೀಲ್ ಮೋದಿ ಮತ್ತು ಕೇಂದ್ರ ಸಹಾಯಕ ಸಚಿವ ಉಪೇಂದ್ರ ಕುಶವಾಹಾ ಅವರು ಕೂಡ ಈ ರಾಲಿಯಲ್ಲಿ ಭಾಗವಹಿಸಲಿದ್ದಾರೆ. ಲೋಕ ಜನಶಕ್ತಿ (ಎಲ್‌ಜೆಪಿ) ಮತ್ತು ದಲಿತ ಸೇನೆಯ ಜಂಟಿ ಪ್ರಾಯೋಜಕತ್ವದಲ್ಲಿ ಸಭಾ ಕಾರ್ಯಕ್ರಮವು ಬಾಪು ಆಡಿಟೋರಿಯಂ ನಲ್ಲಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
MUST WATCH
ಹೊಸ ಸೇರ್ಪಡೆ
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.