ನಿತೀಶ್ ಕಣ್ಣಿಗೆ ಬಿದ್ದ ದಿಬ್ಬಕ್ಕೆ ಐತಿಹಾಸಿಕ ಮಹತ್ವ
Team Udayavani, Jan 2, 2018, 9:45 AM IST
ಪಟನಾ: ಬಿಹಾರದ ಶೇಖ್‌ಪುರದಲ್ಲಿ ಸಿಎಂ ನಿತೀಶ್ ಕುಮಾರ್ ಪ್ರವಾಸ ಕೈಗೊಂಡಿದ್ದಾಗ ಕಣ್ಣಿಗೆ ಬಿದ್ದ ವಿಶೇಷ ದಿಬ್ಬವೊಂದು ಐತಿಹಾಸಿಕ ಮಹತ್ವ ಹೊಂದಿರುವುದನ್ನು ಪುರಾತತ್ವ ಇಲಾಖೆ ಕಂಡುಕೊಂಡಿದೆ. ಈ ದಿಬ್ಬದಲ್ಲಿ ಕ್ರಿ.ಪೂ 1000 ಹಳೆಯದಾದ ಪಿಂಗಾಣಿ ಪಾತ್ರೆಗಳು ಮತ್ತು ಇತರ ಸಾಮಗ್ರಿಗಳು ದೊರಕಿವೆ. ಇಲ್ಲಿ ಇನ್ನಷ್ಟು ಉತ್ಖನನ ನಡೆಸಲು ಇಲಾಖೆ ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
MUST WATCH
ಹೊಸ ಸೇರ್ಪಡೆ
Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
KLE Technological University: ಮುರುಗೇಶ್ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ
Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!
Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್!
Kiran Raj: ಸೂಪರ್ ಹೀರೋ ಆಗಲಿದ್ದಾರೆ ಕಿರಣ್ ರಾಜ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.