ಆಧಾರ್ ಇಲ್ಲವೆಂದು ಸೌಲಭ್ಯ ನಿರಾಕರಿಸುವಂತಿಲ್ಲ: ಪಾಂಡೆ
Team Udayavani, Oct 20, 2017, 12:59 PM IST
ಹೊಸದಿಲ್ಲಿ: ಪಡಿತರ ಚೀಟಿಗೆ ಆಧಾರ್ ಲಿಂಕ್ ಮಾಡಿಲ್ಲ ಎಂಬ ಕಾರಣಕ್ಕೆ ಅಕ್ಕಿ ಮತ್ತಿತರ ಪಡಿತರಗಳನ್ನು ನೀಡದೆ ಇರುವಂತಿಲ್ಲ ಎಂದು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರದ ಸಿಇಒ ಅಜಯ ಭೂಷಣ್ ಪಾಂಡೆ ಹೇಳಿ ದ್ದಾರೆ.
ಆಧಾರ್ ಲಿಂಕ್ ಇಲ್ಲದೇ ಪಡಿತರ ಸಿಗದ ಕಾರಣ ಜಾರ್ಖಂಡ್ನಲ್ಲಿ ಬಾಲಕಿಯೊಬ್ಬಳು ಅಸು ನೀಗಿ ಉಂಟಾಗಿ ರುವ ವಿವಾದದ ಹಿನ್ನೆಲೆಯಲ್ಲಿ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.
ಆಧಾರ್ ಕಾಯ್ದೆ ಏಳರ ಅನ್ವಯ ಸರಕಾರಿ ಸೌಲಭ್ಯ ಪಡೆಯಲು ಕಾರ್ಡ್ ಬೇಕು. ಆದರೆ ಕಾಯ್ದೆಯ ಲ್ಲಿಯೇ ಉಲ್ಲೇಖವಾಗಿರುವಂತೆ ಕಾರ್ಡ್ ಲಿಂಕ್ ಆಗಿಲ್ಲ ಎಂಬ ಕಾರಣಕ್ಕೆ ಸೌಲಭ್ಯ ನಿರಾಕರಿಸುವಂತಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ
Thane; ಕ್ರಿಮಿನಲ್ ಕೇಸ್ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ
ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ
Tamilnadu: ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಆರು ಮಂದಿ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Bengaluru: ಟ್ಯೂಷನ್ಗೆ ಬರುತ್ತಿದ್ದ ಅಪ್ರಾಪ್ತ ಬಾಲಕಿ ಜೊತೆ ಶಿಕ್ಷಕ ಪರಾರಿ
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
Divorce Rumours: ಚಹಾಲ್ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?
Aranthodu: ವ್ಯಕ್ತಿಯ ಮೇಲೆ ಕಾಡಾನೆ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.