Sambhal ಬಾವಿ ಬಗ್ಗೆ ಯಾವ ಕ್ರಮವೂ ಬೇಡ: ಸುಪ್ರೀಂಕೋರ್ಟ್
Team Udayavani, Jan 11, 2025, 6:34 AM IST
ನವದೆಹಲಿ: ಉತ್ತರ ಪ್ರದೇಶದ ಸಂಭಲ್ ಜಾಮಾ ಮಸೀದಿ ಪ್ರವೇಶ ದ್ವಾರದಲ್ಲಿರುವ ಬಾವಿಗೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್ ಶುಕ್ರವಾರ ಸೂಚಿಸಿದೆ. ತನ್ನ ಅನುಮತಿ ಇಲ್ಲದೆ ಅದರ ಬಗ್ಗೆ ಸಮೀಕ್ಷೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳಬಾರದು. 2 ವಾರದೊಳಗೆ ಯಥಾಸ್ಥಿತಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಜಾಮಾ ಮಸೀದಿ ವ್ಯವಸ್ಥಾ ಪನಾ ಸಮಿತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸಿಜೆಐ ಸಂಜೀವ್ ಖನ್ನಾ ಹಾಗೂ ನ್ಯಾ|ಸಂಜಯ್ ಕುಮಾರ್ ಅವರಿದ್ದ ಪೀಠ ಈ ಆದೇಶ ನೀಡಿದೆ. ಮಸೀದಿ ಸಮೀಕ್ಷೆಗೆ ಕಳೆದ ವರ್ಷ ನ.19ರಂದು ಸಂಭಲ್ನ ಸಿವಿಲ್ ನ್ಯಾಯಾಲಯ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಮಸೀದಿ ಸಮಿತಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
PM-Kisan Samman; ರೈತರಿಗೆ 6000 ರೂ. ಸಿಗುವ ಯೋಜನೆಗೆ ಐ.ಡಿ. ಕಡ್ಡಾಯ : ಏನಿದು ರೈತ ಚೀಟಿ?
Ayodhya ರಾಮಮಂದಿರಕ್ಕೆ ಇಂದು ವರ್ಷಪೂರ್ಣ: ಹೇಗಿರಲಿದೆ ಕಾರ್ಯಕ್ರಮ?
Maha Kumbh; ಜಾಗ ಕೇಳಿದರೆ ಹುಷಾರ್: ವಕ್ಫ್ ಬೋರ್ಡ್ಗೆ ಎಚ್ಚರಿಕೆ ನೀಡಿದ ಯೋಗಿ
Republic Day; ಇಂಡೋನೇಷ್ಯ ಅಧ್ಯಕ್ಷ ಸುಬೈಂತೊ ಅತಿಥಿ?
MUST WATCH
ಹೊಸ ಸೇರ್ಪಡೆ
Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು
Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್ರತ್ತ “ಗುರಿ’!
Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.