ವೀಸಾ ಪ್ರಕರಣ: ಕಾರ್ತಿ ಚಿದಂಬರಂಗೆ ಜಾಮೀನು ನಿರಾಕರಣೆ
Team Udayavani, Jun 3, 2022, 10:22 PM IST
ನವದೆಹಲಿ: ವೀಸಾ ಪ್ರಕರಣದ ಆರೋಪಿಯಾಗಿರುವ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿಯ ಸಿಬಿಐ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ.
ಹಾಗೆಯೇ ಅವರಿಗೆ ನೀಡಲಾಗಿರುವ ಬಂಧನದಿಂದ ಮಧ್ಯಂತರ ರಕ್ಷಣೆಯನ್ನು ವಿಸ್ತರಿಸುವ ಮನವಿಯನ್ನೂ ನ್ಯಾಯಾಲಯ ತಳ್ಳಿ ಹಾಕಿದೆ.
ಕಾರ್ತಿ ಅವರೊಂದಿಗೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ಇಬ್ಬರು ಇತರ ಆರೋಪಿಗಳ ಅರ್ಜಿಯನ್ನೂ ತಿರಸ್ಕರಿಸಲಾಗಿದೆ.
263 ಚೀನಾ ನಾಗರಿಕರಿಗೆ ವೀಸಾ ಮಾಡಿಕೊಡಲು ಪಂಜಾಬ್ನ ಸಂಸ್ಥೆಯೊಂದರಿಂದ 50 ಲಕ್ಷ ರೂ. ಲಂಚ ಪಡೆದಿರುವ ಆರೋಪ ಕಾರ್ತಿ ಚಿದಂಬರಂ ಅವರ ವಿರುದ್ಧವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ‘ಪ್ರವಾಸಿ ಭಾರತೀಯ ದಿವಸ್’ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ
CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
MUST WATCH
ಹೊಸ ಸೇರ್ಪಡೆ
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್; ಹೊರಗೆ ಹೋದದ್ದು ಇವರೇ
Champions Trophy: ರಾಹುಲ್, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ
Kinnigoli: ಕೃತಕ ನೆರೆ ಸಮಸ್ಯೆಗೆ ಪರಿಹಾರ
Mangaluru: ಗುಜ್ಜರಕೆರೆ ನೀರು ಬಳಕೆ ಯೋಗ್ಯವಲ್ಲ; ಪ್ರಯೋಗಾಲಯ ವರದಿಯಿಂದ ಮತ್ತೆ ಸಾಬೀತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.