ಪತ್ರಕರ್ತರ ಜತೆ ಜಗಳ: ಕಂಗನಾಗೆ ನಿಷೇಧ
Team Udayavani, Jul 11, 2019, 5:10 AM IST
ಮುಂಬಯಿ: ತನ್ನ ವಿರುದ್ಧ ದುರುದ್ದೇಶ ಪೂರಿತ ಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ “ಜಡ್ಜ್ ಮೆಂಟಲ್ ಹೈ ಕ್ಯಾ’ ಸಿನೆಮಾದ ಪತ್ರಿಕಾಗೋಷ್ಠಿಯಲ್ಲಿ ಜಗಳ ಮಾಡಿದ್ದಕ್ಕೆ ಬಾಲಿವುಡ್ ನಟಿ ಕಂಗನಾ ರನೌತ್ ವಿರುದ್ಧ ಸಿನಿಮಾ ಪತ್ರಕರ್ತರ ಸಂಘಟನೆ ನಿಷೇಧ ಹೇರಿದೆ. ಅವರ ಸುದ್ದಿಯನ್ನು ಪ್ರಕಟಿಸದೇ ಇರಲು ನಿರ್ಧರಿಸಲಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಸಂಭವಿಸಿದ ಘಟನೆಗೆ ನಿರ್ಮಾಣ ಸಂಸ್ಥೆ ಬಾಲಾಜಿ ಟೆಲಿಫಿಲಂಸ್ ಕ್ಷಮೆ ಕೋರಿದೆಯಾದರೂ, ನಿಷೇಧ ಹಿಂಪಡೆಯಲು ಸಿನಿಮಾ ಪತ್ರಕರ್ತರ ಸಂಘಟನೆ ಸಮ್ಮತಿಸಿಲ್ಲ. ಈ ನಿಷೇಧ ಕೇವಲ ನಟಿಗೆ ಮಾತ್ರ ಅನ್ವಯಿಸುತ್ತದೆ. ಸಿನಿಮಾ ಅಥವಾ ಸಿನಿಮಾ ನಿರ್ಮಾಣ ಸಂಸ್ಥೆಯ ಕುರಿತು ವರದಿ ಮಾಡುವ ವಿಚಾರದಲ್ಲಿ ಯಾವುದೇ ನಿಷೇಧವಿಲ್ಲ ಎಂದೂ ಸಂಘಟನೆ ತಿಳಿಸಿದೆ. ಇದೇ ವೇಳೆ, ಕಂಗನಾ ಕ್ಷಮೆ ಕೇಳುವುದಿಲ್ಲ ಎಂದು ಸೋದರಿ ರಂಗೋಲಿ ಚಾಂಡೆಲ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.