ಬಿಜೆಪಿ ನಾಯಕ ಕೈಲಾಶ್ ಪುತ್ರನ ಬ್ಯಾಟಾಟೋಪ!
Team Udayavani, Jun 27, 2019, 5:00 AM IST
ಇಂದೋರ್: ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ ಪುತ್ರ ಹಾಗೂ ಇಂದೋರ್‌ನ ಶಾಸಕ ಆಕಾಶ್ ವಿಜಯವರ್ಗೀಯ ಇಂದೋರ್ ನಗರ ಸಭೆ ಅಧಿಕಾರಿಗಳಿಗೆ ಬ್ಯಾಟ್‌ನಲ್ಲಿ ಹೊಡೆದಿದ್ದು, ಭಾರೀ ವಿವಾದಕ್ಕೀಡಾಗಿದೆ. ತನ್ನ ಬೆಂಬಲಿಗನ ಕಟ್ಟಡವೊಂದನ್ನು ಕೆಡವಲು ಹೊರಟಿದ್ದಕ್ಕಾಗಿ ಅಧಿಕಾರಿಗೆ ಆಕಾಶ್ ಹೊಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಆಕಾಶ್‌ನನ್ನು ಇಂದೋರ್‌ನ ಎಂಜಿ ರೋಡ್ ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆಕಾಶ್ ಜಾಮೀನು ನಿರಾಕರಿಸಲಾಗಿದೆ.
ಆಕಾಶ್ ಥಳಿಸಿದ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ನಗರಸಭೆ ಸಿಬಂದಿ ಪ್ರತಿಭಟನೆ ನಡೆಸಿದ್ದಾರೆ. ವೀಡಿಯೋದಲ್ಲಿ ವಲಯ ಅಧಿಕಾರಿ ಧೀರಜ್ ಬೈಸ್‌ರನ್ನು ಕ್ರಿಕೆಟ್ ಬ್ಯಾಟ್ನಿಂದ ಹೊಡೆಯುತ್ತಿರುವುದು ಸ್ಪಷ್ಟವಾಗಿ ಗೋಚರಿಸಿದೆ. ಅಷ್ಟೇ ಅಲ್ಲ, ಆಕಾಶ್ ಬೆಂಬಲಿಗರು ನಗರಸಭೆಗೆ ಸಂಬಂಧಿಸಿದ ವಾಹನಗಳ ಗಾಜುಗಳನ್ನೂ ಒಡೆದುಹಾಕಿದ್ದಾರೆ. ಕಟ್ಟಡವನ್ನು ಧ್ವಂಸಗೊಳಿಸುವುದಕ್ಕೆಂದು ಅಧಿಕಾರಿಗಳು ಆಗಮಿಸಿದಾಗ ಈ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Enforcement Directorate: ಕ್ರಿಮಿನಲ್ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ
Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Legislative House: ಶಾಸನಸಭೆಯೊಳಗೆ ಪೊಲೀಸ್ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು
Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.