2020 ಎಪ್ರಿಲ್‌ 1ರ ಬಳಿಕ Bharat Stage IV ಮಾರಾಟ ಇಲ್ಲ: ಸುಪ್ರೀಂ

Team Udayavani, Oct 24, 2018, 11:59 AM IST

supreme-court2-700.jpg

ಹೊಸದಿಲ್ಲಿ : 2020ರ ಎಪ್ರಿಲ್‌ 1ರ ಜಾರಿಗೆ ಬರುವಂತೆ ದೇಶದಲ್ಲಿ ‘ಭಾರತ್‌ ಸ್ಟೇಜ್‌ 4’ ಮೋಟಾರು ವಾಹನಗಳನ್ನು ಮಾರುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಇಂದು ಬುಧವಾರ ಹೇಳಿದೆ.

ಮೋಟಾರು ವಾಹನಗಳು ಹೊರಸೂಸುವ ವಾಯು ಮಾಲಿನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರಕಾರವು ಸ್ಥಾಪಿಸಿದ್ದ ಗುಣಮಟ್ಟ ವ್ಯವಸ್ಥೆಯ ಭಾಗವಾಗಿ ಭಾರತ್‌ ಸ್ಟೇಜ್‌ ಎಮಿಶನ್‌ ಸ್ಟಾಂಡರ್ಡ್‌ ಜಾರಿಗೆ ತರಲಾಗಿದೆ.

ಭಾರತ್‌ ಸ್ಟೇಜ್‌ 6 (ಅಥವಾ ಬಿಎಸ್‌ 6) ಎಮಿಶನ್‌ ನಿಯಮವು 2020ರ ಎಪ್ರಿಲ್‌ 1ರಿಂದ ಜಾರಿಗೆ ಬರಲಿದೆ. 

ಜಸ್ಟಿಸ್‌ ಮದನ್‌ ಬಿ ಲೋಕೂರ್‌ ನೇತೃತ್ವದ ಮೂವರು ನ್ಯಾಯಮೂರ್ತಿಗಳ ಸುಪ್ರೀಂ ಪೀಠ ಇಂದು ಬುಧವಾರ “2020ರ ಎಪ್ರಿಲ್‌ 1ರಿಂದ ದೇಶಾದ್ಯಂತ ಕೇವಲ ಬಿಎಸ್‌ 6 ಎಮಿಶನ್‌ ನಾರ್ಮ್ ಗೆ ಬದ್ಧವಿರುವ ಮೋಟಾರು ವಾಹನಗಳನ್ನು ಮಾತ್ರವೇ ಮಾರಾಟ ಮಾಡಬೇಕು’ ಎಂದು ಸ್ಪಷ್ಟಪಡಿಸಿದೆ.

ಶುದ್ಧ ಇಂಧನದೆಡೆಗೆ ಸಾಗುವ ಅಗತ್ಯವನ್ನು ಪರಿಗಣಿಸಿ ಈ ನಿರ್ಧಾರ ತಳೆಯಲಾಗಿದೆ ಎಂದು ಪೀಠ ಹೇಳಿತು.

ಬಿಎಸ್‌ 4 ಗುಣಮಟ್ಟದ ಮೋಟಾರು ವಾಹನಗಳ ಮಾರಾಟವನ್ನು 2017ರ ಎಪ್ರಿಲ್‌ನಿಂದ ಕಡ್ಡಾಯ ಮಾಡಲಾಗಿತ್ತು. 

2016ರಲ್ಲಿ ಕೇಂದ್ರ ಸರಕಾರ “ಬಿಎಸ್‌ 5′ ಗುಣಮಟ್ಟವನ್ನು ಕೈಬಿಡಲಾಗುವುದು ಮತ್ತು 2020ರಲ್ಲಿ ನೇರವಾಗಿ ಬಿಎಸ್‌ 6 ಗುಣಮಟ್ಟದ ಮೋಟಾರು ವಾಹನ ಬಳಕೆ ನೀತಿಯನ್ನು ಜಾರಿಗೊಳಿಸಲಾಗುವುದು ಎಂದು ಪ್ರಕಟಿಸಿತ್ತು. 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.