College convocation ಕಪ್ಪು ಗೌನ್, ಟೋಪಿ ಬೇಡ: ಕೇಂದ್ರ ಸರಕಾರ
Team Udayavani, Aug 25, 2024, 6:40 AM IST
ಹೊಸದಿಲ್ಲಿ: ಇನ್ನು ಮುಂದೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಸೇರಿ ಎಲ್ಲ ಸರಕಾರಿ ಸ್ವಾಮ್ಯದ ಮೆಡಿಕಲ್ ಕಾಲೇಜುಗಳಲ್ಲಿ ಘಟಿಕೋತ್ಸವದ ವೇಳೆ ಕಪ್ಪು ಗೌನ್, ಕಪ್ಪು ಕ್ಯಾಪ್ ಧರಿಸುವುದು ಬೇಡ ಎಂದು ಕೇಂದ್ರ ಸರಕಾರ ತಿಳಿಸಿದೆ.
ಅದು ವಸಾಹತು ಶಾಹಿ ವ್ಯವಸ್ಥೆಯನ್ನು ಬಿಂಬಿಸುತ್ತದೆ. ಅದರ ಬದಲಾಗಿ ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ವಸ್ತ್ರಗಳನ್ನು ಧರಿಸಬೇಕು ಎಂದು ಸೂಚಿಸಿದೆ. ಸರಕಾರದ ಈ ನಿರ್ಧಾರಕ್ಕೆ ವೈದ್ಯ ವಲಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. 2015ರಲ್ಲಿ ಯುಜಿಸಿ ಎಲ್ಲ ವಿವಿಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮದಲ್ಲಿ ದೇಶಿ ಸಂಸ್ಕೃತಿ ಬಿಂಬಿಸುವ ವಸ್ತ್ರಗಳನ್ನು ಧರಿಸುವಂತೆ ಸೂಚಿಸಿತ್ತು. ಬಿಎಚ್ಯು ನಲ್ಲಿ 2015ರಲ್ಲಿ ಮೊದಲ ಬಾರಿಗೆ ಕುರ್ತಾ, ಧೋತಿ ಧರಿಸಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.