ಪ್ರಣಬ್ ಮುಖರ್ಜಿ ಆರೋಗ್ಯದಲ್ಲಿ ಯಾವುದೇ ಚೇತರಿಕೆಯಿಲ್ಲ: ಹೆಲ್ತ್ ಬುಲೆಟಿನ್


Team Udayavani, Aug 23, 2020, 5:27 PM IST

pranab-‘

ದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡು ಬಂದಿಲ್ಲ. ಈಗಲೂ ಕೋಮಾ ಸ್ಥಿತಿಯಲ್ಲಿದ್ದಾರೆಂದು ದೆಹಲಿಯ ಆರ್ಮಿ ರಿಸರ್ಚ್​ ಆ್ಯಂಡ್​ ರೆಫೆರಲ್​ ಆಸ್ಪತ್ರೆ, ಹೆಲ್ತ್​​ ಬುಲೆಟಿನ್​ನಲ್ಲಿ ವಿವರಿಸಿದೆ

84 ವರ್ಷ ವಯಸ್ಸಿನ ಪ್ರಣಬ್ ​ ಮುಖರ್ಜಿ ಕೋಮಾಗೆ ಜಾರಿದ್ದು, ಇದುವರೆಗೂ ಅವರ ಸ್ಥಿತಿಯಲ್ಲಿ ಯಾವುದೇ ಬದಲಾವಣೆಗಳಿಲ್ಲ. ಅವರು ಆಳವಾದ ಕೋಮಾದಲ್ಲಿದ್ದು ವೆಂಟಿಲೇಟರ್ ಸಹಾಯದಲ್ಲಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ.

ಪ್ರಣಬ್ ಮುಖರ್ಜಿಯವರಿಗೆ ಕೋವಿಡ್  ದೃಢಪಟ್ಟು ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿದ್ದರಿಂದ ಆ.10ರಂದು ದೆಹಲಿಯ ಕಂಟೋನ್ಮೆಂಟ್‌ನ ಆರ್ಮಿ ರಿಸರ್ಚ್​ ಆ್ಯಂಡ್​ ರೆಫೆರಲ್​ ಆಸ್ಪತ್ರೆ ದಾಖಲಿಸಲಾಗಿತ್ತು. ಮಿದುಳಿನಲ್ಲಿ ರಕ್ತ ಕೂಡ ಹೆಪ್ಪುಗಟ್ಟಿದ್ದ ಕಾರಣ ಸರ್ಜರಿ ಮಾಡಲಾಗಿದ್ದು, ಬಳಿಕ ವೆಂಟಿಲೇಟರ್​ನಲ್ಲಿಟ್ಟು ಚಿಕಿತ್ಸೆ ಮುಂದುವರಿಸಲಾಗಿದೆ.

ಸದ್ಯ​ ಕೋಮಾಕ್ಕೆ ಜಾರಿರುವ ಅವರ ಸ್ಥಿತಿಯಲ್ಲಿ ಸ್ವಲ್ಪವೂ ಬದಲಾವಣೆ ಕಂಡು ಬಂದಿಲ್ಲ. ವೆಂಟಿಲೇಟರ್​ ಸಹಾಯದಲ್ಲಿ ಊಸಿರಾಡುತ್ತಿದ್ದಾರೆ.

ಪ್ರಣಬ್ ಮುಖರ್ಜಿ ಅವರು 2012ರಿಂದ 2017ರವರೆಗೆ ಭಾರತದ 13ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.