ಕೋಮುವಾದ ಜತೆ ರಾಜಿ ಇಲ್ಲ
Team Udayavani, Apr 6, 2018, 7:00 AM IST
ಪಟನಾ: ಇತ್ತೀಚೆಗೆ ಬಿಹಾರದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ಬಿಜೆಪಿ ಮುಖಂಡ ಅರಿಜಿತ್ ಶಾಶ್ವತ್ರನ್ನು ಜೈಲಿಗೆ ಕಳುಹಿಸಿರುವ ಬಿಹಾರ ಸಿಎಂ ನಿತೀಶ್ ಕುಮಾರ್, ಭ್ರಷ್ಟಾಚಾರದೊಂದಿಗೆ ರಾಜಿ ಮಾಡಿಕೊಂಡಿರಲಿಲ್ಲ. ಕೋಮುವಾದದೊಂದಿಗೂ ರಾಜಿ ಮಾಡಿಕೊಳ್ಳುತ್ತೇನೆಂದು ನಿರೀಕ್ಷಿಸಬೇಡಿ ಎಂದಿದ್ದಾರೆ. ಬಿಜೆಪಿಯನ್ನು ಉದ್ದೇಶಿಸಿಯೇ ನಿತೀಶ್ ಈ ಹೇಳಿಕೆ ನೀಡಿದ್ದಾರೆ.
ಕಳೆದ ತಿಂಗಳು ರಾಮನವಮಿ ವೇಳೆ ನಡೆದ ಹಿಂಸಾ ಚಾರದಲ್ಲಿ ಅರಿಜಿತ್ ಪಾತ್ರ ಪ್ರಮುಖವಾದದ್ದು ಎಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಗುರುವಾರ ಮಾತನಾಡಿದ ನಿತೀಶ್, ನಾನು ಎಂದೂ ಕಾನೂನು ಮೀರಿಲ್ಲ. ಸಮಾಜದಲ್ಲಿ ಎಲ್ಲ ರೀತಿಯ ಜನರೂ ಇರುತ್ತಾರೆ. ಸಮಸ್ಯೆ ಉಂಟು ಮಾಡುವವರು, ಶಾಂತಿ ಸೌಹಾರ್ದಕ್ಕೆ ಧಕ್ಕೆ ತರುವವರು ಜೈಲಿಗೆ ಹೋಗಲೇ ಬೇಕು. ಅಂಥವರನ್ನು ಬಿಡಬಾರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.