ಇನ್ನು ಸಿಪಿಐಗಿಲ್ಲ ರಾಷ್ಟ್ರೀಯ ಪಕ್ಷ ಸ್ಥಾನಮಾನ?
Team Udayavani, May 30, 2019, 6:00 AM IST
ಹೊಸದಿಲ್ಲಿ: ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಸದ್ಯದಲ್ಲೇ ರಾಷ್ಟ್ರೀಯ ಪಕ್ಷ ಸ್ಥಾನಮಾನವನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ. ಚುನಾವಣೆಯಲ್ಲಿ ದೇಶಾದ್ಯಂತ ಕೇವಲ 2 ಸೀಟುಗಳಿಗಷ್ಟೇ ಸಿಪಿಐ ತೃಪ್ತಿ ಪಟ್ಟುಕೊಂಡಿತ್ತು. ಬಿಎಸ್‌ಪಿ ಮತ್ತು ಎನ್‌ಸಿಪಿ ಕೂಡ ಇದೇ ಹಾದಿಯಲ್ಲಿ ಸಾಗಿದ್ದು, ಈ ಪಕ್ಷಗಳೂ ರಾಷ್ಟ್ರೀಯ ಪಕ್ಷ ಸ್ಥಾನಮಾನ ಕಳೆದುಕೊಳ್ಳುವ ಆತಂಕದಲ್ಲಿವೆ. 2016ರವರೆಗೆ ರಾಷ್ಟ್ರೀಯ ಮತ್ತು ರಾಜ್ಯ ಪಕ್ಷಗಳ ಸ್ಥಿತಿಗತಿ ಬಗ್ಗೆ ಪ್ರತಿ 5 ವರ್ಷಗಳಿಗೊಮ್ಮೆ ಪರಿಶೀಲನೆ ನಡೆಯುತ್ತಿತ್ತು. ಆದರೆ, 2016ರಲ್ಲಿ ಚುನಾವಣಾ ಆಯೋಗವು ಈ ಪ್ರಕ್ರಿಯೆಯನ್ನು ಪ್ರತಿ 10 ವರ್ಷಗಳಿಗೊಮ್ಮೆ ನಡೆಸಲು ತೀರ್ಮಾನಿಸಿರುವ ಕಾರಣ ಸ್ವಲ್ಪಮಟ್ಟಿಗೆ ಈ ಪಕ್ಷಗಳು ನಿಟ್ಟುಸಿರು ಬಿಡುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.