Cancer Medicine: ಇನ್ನೂ 3 ಕ್ಯಾನ್ಸರ್ ಔಷಧಗಳಿಗೆ ಕಸ್ಟಮ್ಸ್ ಶುಲ್ಕವಿಲ್ಲ!
ಶೇ.10ರಿಂದ ಶೂನ್ಯಕ್ಕೆ ಇಳಿಕೆ ಇಳಿಕೆ
Team Udayavani, Jul 23, 2024, 8:15 PM IST
ಹೊಸದಿಲ್ಲಿ : ದೇಶದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಅನುಕೂಲವಾಗುವ ಕ್ರಮವನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಅದಕ್ಕೆ ಸಂಬಂಧಿಸಿದ ಇನ್ನೂ 3 ಔಷಧಗಳಿಗೆ ಶೇ.10ರಿಂದ ಶೂನ್ಯ ಪ್ರಮಾಣಕ್ಕೆ ಕಸ್ಟಮ್ಸ್ ಸಂಕವನ್ನು ಇಳಿಕೆ ಮಾಡಿದೆ. ಔಷಧಿಗಳಾಗಿರುವ Trastuzumab Deruxtecan, Osimertinib and Durvalumab ಈ ಸೌಲಭ್ಯ ದೊರೆಯಲಿದೆ ಎಂದು ಸರ್ಕಾರ ಹೇಳಿಕೊಂಡಿದೆ.
2020ರಲ್ಲಿ ನಡೆದಿದ್ದ ಅಧ್ಯಯನದ ಪ್ರಕಾರ ದೇಶದಲ್ಲಿ 14 ಲಕ್ಷ ಕ್ಯಾನ್ಸರ್ ರೋಗಿಗಳು ಇದ್ದಾರೆ. ಅವರ ಸಂಖ್ಯೆ 2025ರ ವೇಳೆಗೆ 15 ಲಕ್ಷಕ್ಕೆ ಏರಿಕೆಯಾಗಿರುವ ಬಗ್ಗೆ ನಿರೀಕ್ಷೆ ಇರುವ ಹಿನ್ನೆಲೆಯಲ್ಲಿ ಸರ್ಕಾರದ ಕ್ರಮ ಮಹತ್ವ ಪಡೆದಿದೆ. ಇದಲ್ಲದೆ, ಎಕ್ಸ್‌ರೇ ಟ್ಯೂಬ್‌ಗಳ ಮೇಲಿನ ಅಬಕಾರಿ ಸುಂಕವನ್ನೂ ಇಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.