Opposition meeting ನಲ್ಲಿ ಪ್ರಧಾನಿ ಹುದ್ದೆಯ ಪ್ರಸ್ತಾವವಾಗಿಲ್ಲ: ಪವಾರ್
Team Udayavani, Jun 26, 2023, 2:58 PM IST
ಬಾರಾಮತಿ: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗಾಗಿ ಪಾಟ್ನಾದಲ್ಲಿ ಕಳೆದ ವಾರ ನಡೆದ ವಿರೋಧ ಪಕ್ಷಗಳ ಸಭೆಯಲ್ಲಿ “ಪ್ರಧಾನಿ ಹುದ್ದೆ” ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಸೋಮವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಪವಾರ್ ಹಣದುಬ್ಬರ, ನಿರುದ್ಯೋಗ ಮತ್ತು ಕೋಮುವಾದಿ ಶಕ್ತಿಗಳನ್ನು ಉತ್ತೇಜಿಸಲು ಕೆಲವು ಸ್ಥಳಗಳಲ್ಲಿ ಉದ್ದೇಶಪೂರ್ವಕ ಪ್ರಯತ್ನಗಳಂತಹ ವಿಷಯಗಳ ಕುರಿತು ಚರ್ಚೆಗಳು ನಡೆದಿವೆ ಎಂದು ತಿಳಿಸಿದರು.
ಪ್ರತಿಪಕ್ಷಗಳ ಸಭೆಯನ್ನು ಟೀಕಿಸಿದ್ದಕ್ಕಾಗಿ ಅವರು ಆಡಳಿತಾರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ,ಪಕ್ಷಗಳ ಸಭೆಯ ಬಗ್ಗೆ ಬಿಜೆಪಿ ಏಕೆ ಚಿಂತಿಸುತ್ತಿದೆ, ಅವರಿಗೆ ರಾಜಕೀಯ ಪ್ರಬುದ್ಧತೆಯ ಕೊರತೆಯಿದೆ ಎಂದರು.
‘19 ಮಂದಿ ಪ್ರಧಾನಿ ಹುದ್ದೆಯ ಆಕಾಂಕ್ಷಿಗಳು’ ಸಭೆಗೆ ಬಂದಿದ್ದರು ಎಂದು ವಿಪಕ್ಷಗಳು ಅಪಹಾಸ್ಯ ಮಾಡುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಇದು ಬಾಲಿಶ ಹೇಳಿಕೆ ಎಂದು ಪವಾರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
MUST WATCH
ಹೊಸ ಸೇರ್ಪಡೆ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.