ಸಶಸ್ತ್ರ ಪಡೆಗಳಿಂದ ಸ್ತ್ರೀಯರನ್ನು ಹೊರಗಿಡಲ್ಲ: ರಾಜನಾಥ್ ಸಿಂಗ್
Team Udayavani, Mar 9, 2020, 1:17 PM IST
ಹೊಸದಿಲ್ಲಿ: ಕಳೆದ ಕೆಲವು ವರ್ಷಗಳಲ್ಲಿ ಸಶಸ್ತ್ರ ಪಡೆ ಸೇರುವ ಮಹಿಳೆಯರ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದ್ದು, ಪಡೆಗಳ ಸೇರ್ಪಡೆಯಿಂದ ಅವರನ್ನು ದೂರ ಇರಿಸುವ ಪ್ರಶ್ನೆಯೇ ಇಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ನೀತಿ ಆಯೋಗ ಆಯೋಜಿಸಿದ್ದ ‘ವುಮನ್ ಟ್ರಾನ್ಸ್ಫಾರ್ಮಿಂಗ್ ಇಂಡಿಯಾ ಅವಾರ್ಡ್ಸ್’ ಸಮಾರಂಭದಲ್ಲಿ ಮಾತನಾಡಿದ ಅವರು, ಗಣರಾಜ್ಯೋತ್ಸವ ದಿನದಂದು ನಡೆದ ಪರೇಡ್ನಲ್ಲಿ ಪುರುಷರ ಪಡೆಯನ್ನು ಮುನ್ನಡೆಸಿದ ರಾನಿಯಾ ಶೇರ್ಗಿಲ್ ಅವರನ್ನು ಉದಾಹರಣೆಯಾಗಿ ನೀಡಿ, ಹಿಂದೆ ಮಹಿಳೆಯರಿಗೆ ಅವಕಾಶವೇ ಇಲ್ಲದಂತಿದ್ದ ಹಲವು ಕ್ಷೇತ್ರಗಳ ನೇತೃತ್ವವನ್ನು ಇಂದು ಮಹಿಳೆಯರು ವಹಿಸಿದ್ದಾರೆ. ಹೀಗಿರುವಾಗ ಸಶಸ್ತ್ರ ಪಡೆಗಳಿಂದ ಅವರನ್ನು ಹೊರಗಿಡುವುದಕ್ಕೆ ಅರ್ಥವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.