![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Nov 22, 2019, 9:16 AM IST
ಭೋಪಾಲ್: ಶಾಲಾ ಕಲಿಕೆಯಲ್ಲಿ ವಿನೂತನ ಮಾದರಿಯ ಉಪಕರಣಗಳನ್ನು ಬಳಸುವ ಈ ಕಾಲದಲ್ಲಿ ಮಧ್ಯಪ್ರದೇಶ ರಾಜ್ಯದ ಸುಮಾರು 67 ಸಾವಿರ ಪ್ರಾಥಮಿಕ ಶಾಲೆಗಳಲ್ಲಿ ವಿದ್ಯುತ್ ಸೌಕರ್ಯ ಮತ್ತು ಕುಡಿಯುವ ನೀರಿನ ವ್ಯವಸ್ಥೆಯೂ ಇಲ್ಲ ಎಂಬ ಆಘಾತಕಾರಿ ವಿಷಯ ಬಯಲಾಗಿದೆ.
ಈ ಶಾಲೆಯಲ್ಲಿ ಕುಡಿಯುವ ನೀರು ಮತ್ತು ವಿದ್ಯುತ್ ವ್ಯವಸ್ಥೆ ಇಲ್ಲ. ಒಂದರಿಂದ ಐದನೇ ತರಗತಿವರೆಗೆ ಒಂದೇ ಕೊಠಢಿಯಲ್ಲಿ ಕುಳಿತು ಪಾಠ ಮಾಡಬೇಕು ಎಂದು ಸರೋತಿಪುರ ಪ್ರಾಥಮಿಕ ಶಾಲೆಯ ಶಿಕ್ಷಕ ಅನೂಪ್ ಸಿಂಗ್ ಹೇಳಿದ್ದಾರೆ.
ರಾಜಧಾನಿ ಭೋಪಾಲ್ ನ 855 ಶಾಲೆಗಳಲ್ಲಿ ವಿದ್ಯುತ್ ಸಂಪರ್ಕವೇ ಇಲ್ಲ. ಅದರಲ್ಲೂ ಮುಖ್ಯಮಂತ್ರಿ ಕಮಲ್ ನಾಥ್ ಅವರ ಸ್ವಂತ ಜಿಲ್ಲೆ ಛಿಂದ್ವಾರದಲ್ಲಿ ಬರೋಬ್ಬರಿ 2620 ಶಾಲೆಗಳಲ್ಲಿ ಮೂಲಸೌಕರ್ಯವೇ ಇಲ್ಲ ಎಂದು ತಿಳಿದು ಬಂದಿದೆ.
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.