ಎಸೆಸೆಲ್ಸಿ, ಪಿಯುಸಿಯಲ್ಲಿ ಅಂಕ ಹೆಚ್ಚಳ ಮಾಡುವಂತಿಲ್ಲ
Team Udayavani, Oct 7, 2017, 9:45 AM IST
ಹೊಸದಿಲ್ಲಿ: ಎಸೆಸೆಲ್ಸಿ ಮತ್ತು ಪಿಯುಸಿ ಮೌಲ್ಯಮಾಪನದಲ್ಲಿ ಹೆಚ್ಚುವರಿ ಅಂಕಗಳನ್ನು ನೀಡುವ ಅಭ್ಯಾಸವನ್ನು ಕೈಬಿಡುವಂತೆ ರಾಜ್ಯ ಸರಕಾರ ಮತ್ತು ಸಿಬಿಎಸ್‌ಇಗೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಸೂಚಿಸಿದೆ. ಆದರೆ ಪಾಸ್ ಆಗಲು ಕೆಲವೇ ಅಂಕಗಳು ಕಡಿಮೆ ಇದ್ದಾಗ, ಹೆಚ್ಚುವರಿ ಅಂಕಗಳನ್ನು ನೀಡುವ ಪದ್ಧತಿ ಮುಂದುವರಿಯಲಿದೆ. ಈ ಹೆಚ್ಚುವರಿ ಅಂಕಗಳ ವಿವರವನ್ನು ಶಾಲೆ ಹಾಗೂ ಶಿಕ್ಷಣ ಮಂಡಳಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂದೂ ಹೇಳಿದೆ.
ಪ್ರಶ್ನೆಪತ್ರಿಕೆ ಕಠಿನವಾಗಿದ್ದಾಗ ಅಥವಾ ಪ್ರಶ್ನೆಪತ್ರಿಕೆಯಲ್ಲಿ ವ್ಯತ್ಯಾಸಗಳಿದ್ದಾಗ ಹೆಚ್ಚುವರಿ ಅಂಕಗಳನ್ನು ನೀಡುವ ನೀತಿ ಮತ್ತು ಹಿಂದಿನ ವರ್ಷದ ಶೈಕ್ಷಣಿಕ ಸಾಧನೆಯ ಆಧಾರದಲ್ಲಿ ಪಾಸ್ ಪರ್ಸಂಟೇಜ್ ಹೆಚ್ಚಿಸಲೆಂದು ಅಂಕ ಹೆಚ್ಚು ನೀಡುವ ಪದ್ಧತಿಯೂ ಚಾಲ್ತಿಯಲ್ಲಿತ್ತು. ಇದನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ಸಿಬಿಎಸ್‌ಇ ಮತ್ತು ರಾಜ್ಯ ಶಿಕ್ಷಣ ಮಂಡಳಿಗಳು ಎಪ್ರಿಲ್‌ನಲ್ಲಿ ನಡೆದ ಸಭೆಯಲ್ಲಿ ಒಮ್ಮತಕ್ಕೆ ಬಂದಿವೆ. ಆದರೆ ವರ್ಷದ ಮಧ್ಯದಲ್ಲಿ ನೀತಿ ಬದಲಿಸದಂತೆ ದಿಲ್ಲಿ ಹೈಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ, ಮುಂದಿನ ವರ್ಷದಿಂದ ಈ ನೀತಿ ಜಾರಿಗೆ ಬರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.