ರೈತರ ಆತ್ಮಹತ್ಯೆಗೆ ಬರ ಕಾರಣ ಅಲ್ಲ: ತಮಿಳುನಾಡು ಸರಕಾರ
Team Udayavani, Apr 29, 2017, 1:23 AM IST
ಚೆನ್ನೈ: ರಾಜ್ಯದಲ್ಲಿ ರೈತರ ಆತ್ಮಹತ್ಯೆಗೆ ಬರ ಕಾರಣವಲ್ಲ. ಬರ ಮತ್ತು ಸಾಲದ ಕಾರಣಕ್ಕಾಗಿ ಯಾವ ರೈತನೂ ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ತಮಿಳುನಾಡು ಸರಕಾರ ಶುಕ್ರವಾರ ಸುಪ್ರೀಂಕೋರ್ಟ್ಗೆ ಅರಿಕೆ ಮಾಡಿದೆ. ರಾಜ್ಯದ ರೈತರ ಸಾಲ ಮನ್ನಾ ಮಾಡಿ ಅವರನ್ನು ಕಷ್ಟದಿಂದ ಪಾರು ಮಾಡಲು ಉಪಾಯ ಮಾಡಿ ಎಂದು ಕೋರ್ಟ್ ಸೂಚನೆ ಕೊಟ್ಟಿದ್ದರೂ, 40 ದಿನಗಳ ಕಾಲ ರೈತರು ದಿಲ್ಲಿಯಲ್ಲಿ ಪ್ರತಿಭಟನೆ ಮಾಡಿದ್ದರೂ, ಸರಕಾರ ಈಗ ಕೋರ್ಟಿಗೆ ಈ ರೀತಿ ಪ್ರಮಾಣಪತ್ರ ಸಲ್ಲಿಸುವ ಮೂಲಕ ಅಚ್ಚರಿ ಮೂಡಿಸಿದೆ. ವೈಯಕ್ತಿಕ ಕಾರಣಕ್ಕಾಗಿ ರೈತರು ಆತ್ಮಹತ್ಯೆ ದಾರಿ ಹಿಡಿಯುತ್ತಿದ್ದಾರೆಯೇ ಹೊರತು ಸಾಲ ಹಾಗೂ ಬರದ ಕಾರಣಕ್ಕಾಗಿ ಅಲ್ಲ ಎಂದಿದೆ ಸರಕಾರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್ಪೋರ್ಟ್ ಎಷ್ಟು ಸದೃಢ?
Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
MUST WATCH
ಹೊಸ ಸೇರ್ಪಡೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Sandalwood: ‘ಕೋರ’ ಚಿತ್ರದ ಟ್ರೇಲರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.