ಕಸ್‌ಗಂಜ್: ಹೊಸ ಹಿಂಸೆ ಇಲ್ಲ; ಇಬ್ಬರು ಆರೋಪಿಗಳಿಗಾಗಿ ಶೋಧ
Team Udayavani, Feb 1, 2018, 3:21 PM IST
ಕಸ್‌ಗಂಜ್: ಕಸ್‌ಗಂಜ್‌ನಲ್ಲಿ ನಿನ್ನೆ ಬುಧವಾರ ರಾತ್ರಿಯಿಂದೀಚೆಗೆ ಹೊಸದಾಗಿ ಯಾವುದೇ ಹಿಂಸೆ ನಡೆದಿಲ್ಲ; ಇಡಿಯ ಪಟ್ಟಣದಲ್ಲೀಗ ಗನ್‌ಧಾರಿ ಭದ್ರತಾ ಸಿಬಂದಿಗಳು ಎಲ್ಲೆಡೆ ಎಂಬಂತೆ ಠಳಾಯಿಸುತ್ತಿರುವುದು ಕಂಡು ಬರುತ್ತಿದೆ.
ಇದೇ ವೇಳೆ ಇಬ್ಬರು ಆರೋಪಿಗಳಾದ ನಸೀಮ್ ಮತ್ತು ವಸೀಮ್ ಎಂಬವರಿಗಾಗಿ ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇವರು ಸಲೀಂ ನ ಸಹೋದರರಾಗಿದ್ದು ಚಂದನ್ ಗುಪ್ತಾ ಹತ್ಯೆಯ ಮುಖ್ಯ ಆರೋಪಿಗಳಾಗಿದ್ದಾರೆ.
30ರ ಹರೆಯದ ಸಲೀಮ್ ಮತ್ತು ಆತನ ಸಹೋದರರು 22ರ ಹರೆಯದ ಕಾಲೇಜು ವಿದ್ಯಾರ್ಥಿಯನ್ನು ಹತ್ಯೆಗೈದ ಆರೋಪಿಗಳಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
MUST WATCH
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.