ಸೇವಾಶುಲ್ಕ: ಸಿಎಸ್ಗಳು ಕ್ರಮ ಕೈಗೊಳ್ಳಲಿ
Team Udayavani, Jul 7, 2022, 9:34 PM IST
ನವದೆಹಲಿ: ರೆಸ್ಟೋರೆಂಟ್ಗಳಲ್ಲಿ ಮತ್ತು ಹೋಟೆಲ್ಗಳಲ್ಲಿ ಸರ್ವಿಸ್ ಚಾರ್ಜ್ ವಿಧಿಸುತ್ತಿರುವ ಬಗ್ಗೆ ಎದ್ದಿರುವ ಗೊಂದಲಗಳ ಪರಿಹಾರಕ್ಕೆ ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳು ಮಧ್ಯ ಪ್ರವೇಶ ಮಾಡಬೇಕು ಎಂದು ಕೇಂದ್ರೀಯ ಗ್ರಾಹಕ ರಕ್ಷಣಾ ಪ್ರಾಧಿಕಾರ (ಸಿಸಿಪಿಎ) ಸೂಚನೆ ನೀಡಿದೆ.
ಜತೆಗೆ ಹೊಸ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಬೇಕು ಎಂದೂ ತಿಳಿಸಿದೆ. ಇದಲ್ಲದೆ, ಸಿಸಿಪಿಎ ದೇಶದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕೂಡ ಈ ಬಗ್ಗೆ ಪತ್ರ ಬರೆಯುವುದಾಗಿಯೂ ತಿಳಿಸಿದ್ದು, ಗ್ರಾಹಕರ ಹಕ್ಕುಗಳ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಾದಿಸಿದೆ.
ಹೋಟೆಲ್, ರೆಸ್ಟೋರೆಂಟ್ಗಳಲ್ಲಿ ಸೇವಾಶುಲ್ಕ ವಿಧಿಸುವಂತಿಲ್ಲವೆಂದು ಜು.4ರಂದು ಸಿಸಿಪಿಎ ಮಾರ್ಗಸೂಚಿ ಬಿಡುಗಡೆ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.