ಆಂಧ್ರಪ್ರದೇಶಕ್ಕೆ ಕೇಂದ್ರದಿಂದ ಅನ್ಯಾಯ: ಸಿಎಂ ನಾಯ್ಡು ಕಿಡಿ
Team Udayavani, Feb 17, 2018, 5:06 PM IST
ಗುಂಟೂರು : ಕೇಂದ್ರ ಸರಕಾರ ಆಂಧ್ರ ಪ್ರದೇಶದ ಅಭಿವೃದ್ಧಿ ಸಾಕಷ್ಟು ಹಣವನ್ನು ಕೊಡದೇ ಅನ್ಯಾಯ ಮಾಡುತ್ತಿದೆ ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಟೀಕಿಸಿದ್ದಾರೆ.
“ನಾನು 29 ಬಾರಿ ದಿಲ್ಲಿಗೆ ಭೇಟಿ ನೀಡಿದೆ; ಸರಕಾರದಲ್ಲಿನ ಪ್ರತಿಯೊಬ್ಬರನ್ನೂ ನಾನು ಭೇಟಿ ಮಾಡಿದೆ; ಆದರೂ ನಮ್ಮ ರಾಜ್ಯ ಕ್ಕೆ ನ್ಯಾಯ ದೊರಕಿಸಿಕೊಳ್ಳಲಾಗಿಲ್ಲ. ಈ ವರ್ಷದ ಬಜೆಟ್‌ನಲ್ಲೂ ಆಂಧ್ರಕ್ಕೆ ನ್ಯಾಯ ನೀಡಲಾಗಿಲ್ಲ’ ಎಂದು ಚಂದ್ರಬಾಬು ನಾಯ್ಡು ಮಾಧ್ಯಮದೊಂದಿಗೆ ಮಾತನಾಡುತ್ತಾ ಹೇಳಿದರು.
ಆಂಧ್ರ ಪ್ರದೇಶಕ್ಕೆ ಅನುಕೂಲವಾಗಲೆಂದು ನಾವು ಬಿಜೆಪಿ ಜತೆ ಕೈಜೋಡಿಸಿದೆವು; ಆದರೆ ಅದರಿಂದ ಯಾವುದೇ ಪ್ರಯೋಜನವಾಗಿಲ್ಲ; ಆಂಧ್ರದ ಐದು ಕೋಟಿ ಜನರ ಪರವಾಗಿ ನಾನು ಕೇದ್ರ ಸರಕಾರಕ್ಕೆ ವಿನಂತಿಸುತ್ತಿದ್ದೇನೆ: ಇನ್ನಾದರೂ ನಮಗೆ ನ್ಯಾಯ ಕೊಡಿ’ ಎಂದು ಚಂದ್ರಬಾಬು ನಾಯ್ಡು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: Live-In ಸಂಗಾತಿಯನ್ನು ಕೊಂದು ದೇಹವನ್ನು ಫ್ರಿಡ್ಜ್ ನಲ್ಲಿ ಇಟ್ಟು ಮನೆ ತೊರೆದ ಹಂತಕ
Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ
AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
PM-Kisan Samman; ರೈತರಿಗೆ 6000 ರೂ. ಸಿಗುವ ಯೋಜನೆಗೆ ಐ.ಡಿ. ಕಡ್ಡಾಯ : ಏನಿದು ರೈತ ಚೀಟಿ?
MUST WATCH
ಹೊಸ ಸೇರ್ಪಡೆ
Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ
Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್
Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್; ಬೆಳಗಾವಿಗೆ ವಂದೇ ಭಾರತ್ ವಿಸ್ತರಣೆಗೆ ಮನವಿ
Bengaluru: 54 ಪಾಲಿಕೆ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ
Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.