Haryana Election: ಮತ ಎಣಿಕೆ ವೇಳೆ ಇವಿಎಂಗಳಲ್ಲಿ ವ್ಯತ್ಯಾಸ.. ತನಿಖೆಗೆ ಕಾಂಗ್ರೆಸ್‌ ಆಗ್ರಹ

Team Udayavani, Oct 10, 2024, 8:15 AM IST

Haryana Election: ಮತ ಎಣಿಕೆ ವೇಳೆ ಇವಿಎಂಗಳಲ್ಲಿ ವ್ಯತ್ಯಾಸ.. ತನಿಖೆಗೆ ಕಾಂಗ್ರೆಸ್‌ ಆಗ್ರಹ

ಹೊಸದಿಲ್ಲಿ: ಹರಿಯಾಣ ಚುನಾವಣೆ ಮತ ಎಣಿಕೆಯ ವೇಳೆ ಕೆಲವು ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳಲ್ಲಿ ವ್ಯತ್ಯಾಸ ಕಂಡು ಬಂದಿದೆ ಎಂದು ಆರೋಪಿಸಿದೆ. ಈ ಕುರಿತು ತನಿಖೆ ನಡೆಸುವಂತೆ ಕೋರಿ ಕಾಂಗ್ರೆಸ್‌ ನಿಯೋಗವು ಬುಧವಾರ ಚುನಾವಣ ಆಯೋಗಕ್ಕೆ ಮನವಿ ಸಲ್ಲಿಸಿದೆ.

ತನಿಖೆಯ ದೃಷ್ಟಿಯಿಂದ ತಕರಾರು ಎತ್ತಲಾದ ಇವಿಎಂಗಳನ್ನು ಸುರಕ್ಷಿತವಾಗಿಡುವಂತೆ ಕೋರಿದೆ. ಕಾಂಗ್ರೆಸ್‌ ನಿಯೋಗವು ಚುನಾವಣ ಆಯೋಗಕ್ಕೆ 12 ದೂರುಗಳನ್ನು ಒಳಗೊಂಡ ಮನವಿ ಸಲ್ಲಿಸಿದೆ. ಇವಿಎಂಗಳು ಶೇ.99 ಬ್ಯಾಟರಿ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಬೇಕು. ಆದರೆ ಮತ ಎಣಿಕೆ ವೇಳೆ ಬಹುತೇಕ ಇವಿಎಂಗಳ ಬ್ಯಾಟರಿಯು ಶೇ.60ರಿಂದ 70ರಷ್ಟಿತ್ತು ಎಂದು ಆಪಾದಿಸಿದೆ.

ಕಾಂಗ್ರೆಸ್‌ ಆರೋಪಕ್ಕೆ ಆಯೋಗ ತಿರುಗೇಟು
ಹರಿಯಾಣ ಫ‌ಲಿತಾಂಶವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂಬ ಕಾಂಗ್ರೆಸ್‌ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪತ್ರ ಬರೆದಿರುವ ಚುನಾವಣ ಆಯೋಗವು, ಇಂಥ ಟೀಕೆ ಹಾಗೂ ಜನರ ಇಚ್ಛೆಯನ್ನು ತಿರಸ್ಕರಿಸುವುದು ಅಪ್ರಜಾಪ್ರಭುತ್ವ ಎನಿಸಿಕೊಳ್ಳುತ್ತದೆ ಎಂದು ತಿರುಗೇಟು ನೀಡಿದೆ.

ಟಾಪ್ ನ್ಯೂಸ್

1-aa-2-bg

Ratan Tata; ಪಾರ್ಸಿ ಸಂಪ್ರದಾಯದಂತೆ ರತನ್ ಟಾಟಾ ಅಂತ್ಯಕ್ರಿಯೆ: ಸರ್ವ ಧರ್ಮ ಪ್ರಾರ್ಥನೆ

Terror 2

Hizb-Ut-Tahrir ಉಗ್ರ ಸಂಘಟನೆ ಎಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಾಸ್ ಕಾರಂತ್

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಸ್ ಕಾರಂತ್

Vijayendra (2)

Congress ಸರಕಾರದಲ್ಲಿ ಗುದ್ದಲಿ ಪೂಜೆ ಅಲ್ಲ,ಗುದ್ದಲಿ ಕೂಡ ಕಾಣದ ಸ್ಥಿತಿ: ವಿಜಯೇಂದ್ರ

001

Mysore Dasara: ಕಾಣ ಬನ್ನಿ … ಬೆಳಕಿನರಮನೆ

Ratan Tata: ಭಾರತೀಯ ಕ್ರಿಕೆಟ್‌ ಗೆ ರತನ್‌ ಟಾಟಾ ನೀಡಿದ ಕೊಡುಗೆ ಮರೆಯಲು ಅಸಾಧ್ಯ

Ratan Tata: ಭಾರತೀಯ ಕ್ರಿಕೆಟ್‌ ಗೆ ರತನ್‌ ಟಾಟಾ ನೀಡಿದ ಕೊಡುಗೆ ಮರೆಯಲು ಅಸಾಧ್ಯ

ENGvsPAK: First in Test history…. A record-breaking partnership root-brook

ENGvsPAK: ಟೆಸ್ಟ್‌ ಇತಿಹಾಸದಲ್ಲೇ ಮೊದಲು…. ದಾಖಲೆಯ ಜೊತೆಯಾಟವಾಡಿದ ರೂಟ್-ಬ್ರೂಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aa-2-bg

Ratan Tata; ಪಾರ್ಸಿ ಸಂಪ್ರದಾಯದಂತೆ ರತನ್ ಟಾಟಾ ಅಂತ್ಯಕ್ರಿಯೆ: ಸರ್ವ ಧರ್ಮ ಪ್ರಾರ್ಥನೆ

Terror 2

Hizb-Ut-Tahrir ಉಗ್ರ ಸಂಘಟನೆ ಎಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

omar-nc

J.K: ನ್ಯಾಶನಲ್‌ ಕಾನ್ಫರೆನ್ಸ್‌ ಗೆ ಸ್ವತಂತ್ರ ಶಾಸಕರ ಬೆಂಬಲ; ಕ್ಷೀಣಿಸಿತು ಕಾಂಗ್ರೆಸ್‌ ಬಲ

ಶೌಚಾಲಯದಲ್ಲಿ ನವಜಾತ ಹೆಣ್ಣು ಮಗು ಪತ್ತೆ… ನೈರ್ಮಲ್ಯ ಕಾರ್ಯಕರ್ತರಿಂದ ರಕ್ಷಣೆ

Newborn Baby: ಶೌಚಾಲಯದಲ್ಲಿ ನವಜಾತ ಹೆಣ್ಣು ಮಗು ಪತ್ತೆ, ನೈರ್ಮಲ್ಯ ಕಾರ್ಯಕರ್ತರಿಂದ ರಕ್ಷಣೆ

Ratan Tata: ಸಕಲ ಸರಕಾರಿ ಗೌರವಗಳೊಂದಿಗೆ ರತನ್ ಟಾಟಾ ಅಂತ್ಯಕ್ರಿಯೆ… :ಮಹಾ ಸಿಎಂ

Ratan Tata: ಸಕಲ ಸರಕಾರಿ ಗೌರವಗಳೊಂದಿಗೆ ರತನ್ ಟಾಟಾ ಅಂತ್ಯಕ್ರಿಯೆ… :ಮಹಾ ಸಿಎಂ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

9

Puttur: ದೂರವಾಣಿ ಕರೆ ಮಾಡಿ ಜೀವ ಬೆದರಿಕೆ

1-aa-2-bg

Ratan Tata; ಪಾರ್ಸಿ ಸಂಪ್ರದಾಯದಂತೆ ರತನ್ ಟಾಟಾ ಅಂತ್ಯಕ್ರಿಯೆ: ಸರ್ವ ಧರ್ಮ ಪ್ರಾರ್ಥನೆ

sand

Udupi: ಪರವಾನಿಗೆ ಇಲ್ಲದೆ ಮರಳು ಸಂಗ್ರಹ; ಇಬ್ಬರು ವಶಕ್ಕೆ

Terror 2

Hizb-Ut-Tahrir ಉಗ್ರ ಸಂಘಟನೆ ಎಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಾಸ್ ಕಾರಂತ್

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಸ್ ಕಾರಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.