ಈ ಬೇಸಗೆಯಲ್ಲಿ ಕೇರಳದಲ್ಲಿ ಪವರ್ ಕಟ್ ಇಲ್ಲ : ಸಚಿವ ಮಾಣಿ
Team Udayavani, Feb 28, 2018, 3:53 PM IST
ತಿರುವನಂತಪುರ : ಮುಂಬರುವ ಬೇಸಗೆಯ ತಿಂಗಳುಗಳಲ್ಲಿ ಕೇರಳದಲ್ಲಿ ವಿದ್ಯುತ್ ಕಡಿತ ಅಥವಾ ಲೋಡ್ ಶೆಡ್ಡಿಂಗ್ ಇರುವುದಿಲ್ಲ ಎಂದು ಕೇರಳ ಸರಕಾರ ಹೇಳಿದೆ.
ಈ ನಿಟ್ಟಿನಲ್ಲಿ ಮುನ್ನೆಚ್ಚರಿಕೆಯ ಮತ್ತು ಕಠಿನ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯ ವಿದುನ್ಮಂಡಳಿಗೆ ಮತ್ತು ಅದರ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ವಿದ್ಯುತ್ ಸಚಿವ ಎಂ ಎಂ ಮಾಣಿ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.
ಕೇರಳದಲ್ಲಿ ಪವರ್ ಕಟ್ ಮತ್ತು ಲೋಡ್ ಶೆಡ್ಡಿಂಗ್ ಇರಕೂಡದು ಎಂಬುದು ಆಳುವ ಎಲ್‌ಡಿಎಫ್ ಸರಕಾರದ ನೀತಿಯಾಗಿದೆ. ಅದಕ್ಕೆ ಅನುಗುಣವಾಗಿ ಹಿಂದಿನ ಯುಡಿಎಫ್ ಸರಕಾರದಡಿ ಬಾಕಿ ಇದ್ದ ವಿದ್ಯುತ್ ಉತ್ಪಾದನಾ ಯೋಜನೆಗಳನ್ನು ಎಲ್‌ಡಿಎಫ್ ಸರಕಾರ ಸಮರೋಪಾದಿಯಲ್ಲಿ ಪುನರಾರಂಭಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.