ಸುಸ್ತಿದಾರರ ಸಾಲ ಮನ್ನಾ ಮಾಡಿಲ್ಲ: ಜೇಟ್ಲಿ ಸ್ಪಷ್ಟನೆ


Team Udayavani, Nov 29, 2017, 6:25 AM IST

jetley.jpg

ನವದೆಹಲಿ: ಯಾವುದೇ ಸುಸ್ತಿದಾರನ ಸಾಲವನ್ನೂ ಮನ್ನಾ ಮಾಡುವ ಪ್ರಮೇಯವೇ ಇಲ್ಲ, ಮಾಡಿಯೂ ಇಲ್ಲ. ಸರ್ಕಾರ ನಿರ್ದಾಕ್ಷಿಣ್ಯವಾಗಿ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಿದೆ. ಈ ವಿಚಾರದಲ್ಲಿ ಯಾವ ಹಿಂಜರಿಕೆಯೂ ಇಲ್ಲ ಎಂದು ಕೇಂದ್ರ ವಿತ್ತ ಸಚಿವ ಅರುಣ್‌ ಜೇಟ್ಲಿ ಸ್ಪಷ್ಟಪಡಿಸಿದ್ದಾರೆ. ಸರ್ಕಾರವು ಕಾರ್ಪೊರೇಟ್‌ ಕಂಪನಿಗಳ ಸಾವಿರಾರು ಕೋಟಿ ಸಾಲ ಮನ್ನಾ ಮಾಡಿದೆ ಎಂಬ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಆರೋಪಕ್ಕೆ ಸಚಿವ ಜೇಟ್ಲಿ ಈ ರೀತಿ ತಿರುಗೇಟು ನೀಡಿದ್ದಾರೆ.

ತಮ್ಮ ಬ್ಲಾಗ್‌ನಲ್ಲಿ ಈ ವಿಚಾರ ಬರೆದಿರುವ ಜೇಟ್ಲಿ, ಬ್ಯಾಂಕ್‌ಗಳ ಮೂಲಕವೇ ಸಾಲ ಪಾವತಿಸಿಕೊಳ್ಳುವ ಪ್ರಕ್ರಿಯೆ ಮುಂದುವರಿದಿದೆ. ಕಾರ್ಪೊರೇಟ್‌ಗಳ ಸಾಲ ಮನ್ನಾ ಮಾಡಿಸುವ ಪ್ರಕ್ರಿಯೆಗೆ ಸರ್ಕಾರ ಮುಂದಾಗಿದೆ ಎಂಬ ರಾಹುಲ್‌ ಆರೋಪ ಆಧಾರರಹಿತ ಎಂದಿದ್ದಾರೆ. ಅಷ್ಟಕ್ಕೂ 2008-2014ರ ಅವಧಿಯಲ್ಲಿ ಇಂಥವರಿಗೆ ಬ್ಯಾಂಕ್‌ಗಳಿಂದ ಸಾಲ ಕೊಡಲು ಸೂಚಿಸಿದವರಾರು ಎಂದು ಪ್ರಶ್ನಿಸುವ ಮೂಲಕ ತಿರುಗೇಟು ನೀಡಿದ್ದಾರೆ.

ಟಾಪ್ ನ್ಯೂಸ್

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Tamil film Maharaja to be released in China on November 29

Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್‌!

Mallika Sherawat breaks up with French boyfriend

Actress: ಫ್ರೆಂಚ್‌ ಗೆಳೆಯನೊಂದಿಗೆ ಬ್ರೇಕ್‌ಅಪ್‌ ಆಗಿದೆ: ಮಲ್ಲಿಕಾ ಶೆರಾವತ್‌

Chhattisgarh: 20 coaches of goods train derail

Chhattisgarh: ಹಳಿ ತಪ್ಪಿದ  ಗೂಡ್ಸ್‌ ರೈಲಿನ 20 ಬೋಗಿಗಳು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ban

Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.