Jan Dhan ಕನಿಷ್ಠ ಠೇವಣಿ ಅಗತ್ಯವಿಲ್ಲ: ಸಚಿವೆ ನಿರ್ಮಲಾ
Team Udayavani, Aug 7, 2024, 6:34 AM IST
ಹೊಸದಿಲ್ಲಿ: ಜನಧನ ಮತ್ತು ಸಾಮಾನ್ಯ ಉಳಿತಾಯ ಖಾತೆ ಗಳಲ್ಲಿ ಕನಿಷ್ಠ ಠೇವಣಿ ಕಾಯ್ದಿರಿಸುವ ಅಗತ್ಯವಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ರಾಜ್ಯಸಭೆಯ ಪ್ರಶ್ನೋತ್ತರ ವೇಳೆಯಲ್ಲಿ, ಕಳೆದೈದು ವರ್ಷಗಳಲ್ಲಿ ಕನಿಷ್ಠ ಠೇವಣಿ ನಿರ್ವಹಿಸದ ಗ್ರಾಹಕರಿಂದ ಬ್ಯಾಂಕ್ಗಳು 8,500 ಕೋಟಿ ರೂ. ದಂಡ ಸಂಗ್ರಹದ ವಿಷಯ ಪ್ರಸ್ತಾಪವಾದಾಗ ನಿರ್ಮಲಾ, ನಿರ್ದಿಷ್ಟ ಠೇವಣಿ ಕಾಯ್ದಿರಿಸ ಲೇಬೇಕಾದ ಖಾತೆ ಹೊಂದಿರುವವರಿಗಷ್ಟೇ ಈ ನಿಯಮ. ಜನಧನ, ಸಾಮಾನ್ಯ ಉಳಿತಾಯ ಖಾತೆಗಳಿಗಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ
Maharashtra: ಬಾಸ್ ಜತೆ ಸೆ*ಕ್ಸ್ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಅಪ್ಪಣ್ಣ ಹೆಗ್ಡೆ-90ರ ಸಂಭ್ರಮ-ಅಪ್ಪಣ್ಣ ಹೆಗ್ಡೆ ಆತ್ಮವಿಶ್ವಾಸದ ಪ್ರತೀಕ : ಡಾ| ಹೆಗ್ಗಡೆ
Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ
Kundapura: ಸುಜ್ಞಾನ್ ಪಿಯು ಕಾಲೇಜು: ಸಂಭ್ರಮದ ಕ್ರಿಸ್ಮಸ್ ಆಚರಣೆ
Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ
ಡಿ. 31: ಸಾಸ್ತಾನ ಟೋಲ್ ವಿರುದ್ಧ ಬೃಹತ್ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.